ಚಿಕ್ಕಮಗಳೂರು l ವಾಹನ ಅಪಘಾತ: ಓರ್ವ ಸಾವು

Date:

ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಗೂಡ್ಸ್ ವಾಹನ ಪಲ್ಟಿ ಹೊಡೆದ ಪರಿಣಾಮದಿಂದ ರಸ್ತೆ ಬಳಿ ನಿಂತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಗ್ರಾಮದಲ್ಲಿ ಭಾನುವಾರ ನಡೆದಿದೆ

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾರು-ಬೈಕ್‌ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ಎರಡು ವಾಹನಗಳು ನಡುವೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಇದ್ದ ಸುಧಾಕರ್ ಎಂಬ ವ್ಯಕ್ತಿ ಸಾವನಪ್ಪಿದ್ದಾರೆ. ಸುಧಾಕರ್ ಚಿನ್ನಿಗ ಗ್ರಾಮ ಪಂಚಾಯಿತಿಯ ಅಟೆಂಡ‌ರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಾಗೆಯೇ, ಸ್ಥಳದಲ್ಲೇ ಇದ್ದ ಇವರಿಗೆ ಗಂಭೀರ ಗಾಯಗಳಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...