ಚಿಕ್ಕಮಗಳೂರು l ಕಾಡಾನೆ ದಾಳಿ; ಬೆಳೆ ನಾಶ

Date:

ಮಲೆನಾಡಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯತಿ  ವ್ಯಾಪ್ತಿಯ ಶೀರ್ಲು ಗ್ರಾಮದ ಅಡಲಕ್ಕಿ ಎಂಬಲ್ಲಿ ಕಾಡಾನೆ ಹಾವಳಿಯಿಂದ ಗ್ರಾಮಸ್ಥರಿಗೆ ತೊಂದರೆ ಎದುರಾಗಿದೆ.

ಕಾಡಾನೆ ಸೀತು ಎಂಬ ಮಹಿಳೆಯ ಗದ್ದೆ ಮತ್ತು ತೋಟದ ಮೇಲೆ ಕಳೆದ ಹದಿನೈದು ದಿನಗಳಿಂದ ನಿರಂತರ ದಾಳಿ ನಡೆಸುತ್ತಿದ್ದು, ಅಡಿಕೆ ಮರಗಳು ಸೇರಿದಂತೆ ಫಸಲಿಗೆ ಬಂದ ಭತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ. ದಿನವಿಡೀ ಜಮೀನಿನ ಪಕ್ಕದ ದಟ್ಟ ಕಾಡಿನಲ್ಲಿ ಬೀಡು ಬಿಟ್ಟು ಸಂಜೆಯಾಗುತ್ತಿದ್ದಂತೆ ಜಮೀನಿಗೆ ಆನೆ ದಾಳಿ ಇಡುತ್ತಿದೆ. ಇದು ಜಮೀನಿನ ಪಕ್ಕದಲ್ಲಿ ವಾಸಿಸುತ್ತಿರುವ ನಿವಾಸಿಗಳ ತೀವ್ರ ಆತಂಕಕ್ಕೆ ಕಾರಣವಾಗಿದೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಗ್ರಾ.ಪಂ ಸದಸ್ಯನ ಹತ್ಯೆ; ಅಂತಿಮ ದರ್ಶನಕ್ಕೆ ಬಿಗಿಭದ್ರತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಣ್ಯ ಇಲಾಖೆಯ ಸಿಬ್ಬಂದಿಗಳು ಪ್ರತಿದಿನ ಸ್ಥಳಕ್ಕೆ ಬಂದು ಪಟಾಕಿ ಸಿಡಿಸಿ ಆನೆಯನ್ನು ಓಡಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆನೆ ರಾತ್ರಿಯಿಡೀ ಜಮೀನಿನಲ್ಲಿ ಇದ್ದು ಬೆಳಗಾಗುವಷ್ಟರಲ್ಲಿ ಮತ್ತೆ ಕಾಡು ಸೇರಿಕೊಳ್ಳುತ್ತಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...