ಚಿಕ್ಕಮಗಳೂರು | ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಸಾವು; 8 ಮಂದಿ ಅಮಾನತು

Date:

ವಿದ್ಯುತ್‌ ಸ್ಪರ್ಶದಿಂದ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕಾಶ್‌ ಎಂದು ಗುರುತಿಸಲಾಗಿದೆ.

ಪ್ರಕರಣದ ಸಂಬಂಧ ನಿರ್ಲಕ್ಷ್ಯತನದ ಆರೋಪದ ಮೇಲೆ ಪ್ರಭಾರ ಪ್ರಾಂಶುಪಾಲ, ನಿಲಯ ಪಾಲಕ ಸೇರಿ 8 ಮಂದಿಯನ್ನು ಅಮಾನತು ಗೊಳಿಸಲಾಗಿದೆ. ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರವೀಣ್ ಬಿ ಬಾಗೇವಾಡಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿ ಆಕಾಶ್ ಮತ್ತು ಸ್ನೇಹಿತರು ಶಾಲೆಯ ಆವರಣದಲ್ಲಿದ್ದ ನೇರಳೆ ಮರದಲ್ಲಿ ಹಣ್ಣು ಕೀಳಲು ಹೋಗಿದ್ದರು. ಈ ವೇಳೆ, ಆತ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದು, ವಿದ್ಯುತ್‌ ಶಾಕ್‌ನಿಂದ ಆಕಾಶ್ ಸಾವನ್ನಪ್ಪಿದ್ದಾನೆ. ಸಿಬ್ಬಂದಿಗಳ ಬೇಜವಾಬ್ದಾರಿಯಿಂದ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...