ಚಿಕ್ಕಮಗಳೂರು ನಗರದಲ್ಲಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಸಂಜೀವಿನಿ) ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಭಾನುವಾರ ಅಝಾದ್ ಪಾರ್ಕ್‌ನಲ್ಲಿ ನಡೆಯಿತು.
ಕಾನೂನು ಸೇವಾ ಪ್ರಾಧಿಕಾರ ಸದಸ್ಯರಾದ ನ್ಯಾಯಾಧೀಶ ವಿ. ಹನುಮಂತಪ್ಪ ಮಾತನಾಡಿ, “ಮಹಿಳೆ ಹಗಲಿರುಳು ದಣಿಯದೇ ದುಡಿಯುವ ಶ್ರಮ ಜೀವಿಯಾಗಿದ್ದಾಳೆ. ಸಮಾಜದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುವ ಮೂಲಕ ಹೆಣ್ಣು ಶಿಶುಗಳ ಸಾವು ಹೆಚ್ಚಾಗುತ್ತಿವೆ” ಎಂದು ಕವನ ವಾಚಿಸುವ ಮೂಲಕ ಗಮನ ಸೆಳೆದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಗ್ರಾಹಕರ ವೇದಿಕೆ; ಮಧ್ಯಸ್ಥಿಕೆ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ
ಈ ಸಂದರ್ಭದಲ್ಲಿ ಜಿಲ್ಲಾಡಳಿತ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.





