ಚಿಕ್ಕಮಗಳೂರು | ಮಾ.11ರಂದು ಕರ್ನಾಟಕ ಸ್ವಾಭಿಮಾನ ನಡಿಗೆ

Date:

ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಸಾರ್ವಜನಿಕ ಸಭೆ | ಸಮಾನ ಮನಸ್ಕ ಸಂಘಟನೆಗಳಿಂದ ಚಿಕ್ಕಮಗಳೂರು ನಗರದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳಿಂದ ರಾಜ್ಯದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಾಗೂ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಮೂಡಿಗೆರೆ ರಸ್ತೆಯಲ್ಲಿರುವ ಬೋಳರಾಮೇಶ್ವರ ದೇವಸ್ಥಾನದ ಹತ್ತಿರದ ಸರ್ಕಾರಿ ನೌಕರರ ಭವನದಲ್ಲಿ ನಾಳೆ (ಮಾ.11) ಸಾರ್ವಜನಿಕ ಸಭೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಸ್ವಾಭಿಮಾನ ನಡಿಗೆ : “ನಾವು ಬದುಕಿದ್ದೇವೆ ಅನ್ಯಾಯದ ವಿರುದ್ಧ ಪ್ರತಿರೋಧಿಸುತ್ತವೆ‌ ಅದಕ್ಕೆ ಹೆಮ್ಮೆಯಿಂದ ನಡೆಯುತ್ತಿದ್ದೇವೆ, ” ಸ್ಟೋನಾಲ್ ದಂಗೆ” ದಿನದ ನೆನಪಿಗಾಗಿ ಪೂರ್ವಾಹ್ನ 9:30 ಗಂಟೆಗೆ ಚಿಕ್ಕಮಗಳೂರಿನ ಅಜಾದ್ ಪಾರ್ಕ್‌ನಿಂದ ಆರಂಭಗೊಂಡು,
ಸರ್ಕಾರಿ ನೌಕರರ ಭವನದವರೆಗೆ ಸ್ವಾಭಿಮಾನ ನಡಿಗೆ ಸಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು | ಬಾಬಾ ಬುಡನ್ ಗಿರಿ: ಜಾತ್ಯತೀತ ಉರುಸ್ ಆಚರಣೆ ಅವಕಾಶ ನೀಡದ ಸರ್ಕಾರ ವಿರುದ್ಧ ಮಾ.5ಕ್ಕೆ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2026 – 27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಯಾವುದೇ ಹೊಸ ಅನುದಾನ ಅಥವಾ ಸಮಗ್ರ ಕಾರ್ಯಕ್ರಮವನ್ನು ಘೋಷಿಸದೇ ಸರಕಾರ ಸಂಪೂರ್ಣ ನಿರ್ಲಕ್ಷ್ಯ ತೋರಿಸಲಾಗಿದೆ ಎಂದು ಸಂಘಟಕರ ಆರೋಪವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...