ಚಿಕ್ಕಮಗಳೂರು | ಶಾಸಕ ಸೋಮಶೇಖರ್‌ಗೆ ಬಿಜೆಪಿ ಏನು ಮೋಸ ಮಾಡಿದೆ?: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಬಿಜೆಪಿ ಅಧಿಕಾರದಲ್ಲಿದ್ದಾಗ ಶಾಸಕ ಎಸ್ ಟಿ ಸೋಮಶೇಖರ್ ಅವರಿಗೆ ಸಹಕಾರದಂತಹ ದೊಡ್ಡ ಖಾತೆಯನ್ನೇ ನೀಡಿರಲಿಲ್ಲವೆ. ಪಕ್ಷ ಅವರಿಗೆ ಏನು ಮೋಸ ಮಾಡಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಬಿಜೆಪಿ ಅಧಿಕಾರದಲ್ಲಿದ್ದಾಗ ಅಧಿಕಾರ ಅನುಭವಿಸಿ, ಇಲ್ಲದಿದ್ದಾಗ ಪಕ್ಷ ಸಂಘಟನೆ ಮಾಡುವುದಿಲ್ಲ ಎಂದರೆ ಹೇಗೆ? ಮೈಸೂರಿನಂತಹ ದೊಡ್ಡ ಜಿಲ್ಲೆಯ ಉಸ್ತುವಾರಿ ನೀಡಲಾಗಿತ್ತು. ನಾವೀಗ ರಾಜ್ಯದಲ್ಲಿ ಅಧಿಕಾರದಲ್ಲಿ ಇಲ್ಲ, ಸಮಸ್ಯೆಯಲ್ಲಿ ಇದ್ದೇವೆ. ಈ ಸಂದರ್ಭದಲ್ಲಿ ಸೋಮಶೇಖರ್ ವಿಷ ಕುಡಿಯುವ ಸ್ಥಿತಿ ಬಂದಿದೆಯೆಂದು ಮಾತನಾಡಿದರೆ, ಪಕ್ಷ ಕಟ್ಟುವವರು ಯಾರು” ಎಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.

“ಅಧಿಕಾರದಲ್ಲಿರುವ ಕಾಂಗ್ರೆಸ್ ಖುಷಿಪಡಿಸಲು ಈ ರೀತಿ ‌ಮಾತನಾಡುವುದು ತಪ್ಪಾಗುತ್ತದೆ. ಯಶವಂತಪುರದಲ್ಲಿ ಅವರ ನಾಯಕತ್ವದಲ್ಲೆ ಎಲ್ಲ ಕಾರ್ಯಕ್ರಮ ನಡೆಯುತ್ತಿವೆ. ಅವರನ್ನು ವಿರೋಧಿಸುವವರು ಪಕ್ಷದಲ್ಲಿ ಯಾರೂ ಇಲ್ಲ. ಅವರು ಈಗಲೂ ಪಕ್ಷದಲ್ಲೇ ಉಳಿದು ಸಂಘಟನೆ ಮಾಡಲಿದ್ದಾರೆಂಬ ವಿಶ್ವಾಸವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿ ವಿ ಸದಾನಂದಗೌಡರು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಬಳಿಕ ನಾನು ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಎಂಬ ಊಹಾಪೋಹ ಶುರುವಾಗಿದೆ. ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ.‌ ಸದ್ಯ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ. ಮುಂದೆ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...