ಚಿಕ್ಕಮಗಳೂರು | ಉರುಸ್ ವಿವಾದ; ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸುತ್ತೇನೆ; ಟಿ.ಡಿ ರಾಜೇಗೌಡ

Date:

ಕಾಂಗ್ರೆಸ್ ಸರ್ಕಾರ ವಿರುದ್ಧ ಜಾತ್ಯತೀತ ತಿಲಾಂಜಲಿ ನೀಡುತ್ತಿದೆ ಎಂದು ಚಿಕ್ಕಮಗಳೂರು ನಗರದಲ್ಲಿ ಗುರುವಾರ ಪ್ರತಿಭಟನೆಯನ್ನು ಎದ್ದೇಳು ಕರ್ನಾಟಕ ಸಂಘಟನೆ ಕೈಗೊಂಡಿತ್ತು.

ಪ್ರತಿಭಟನೆ ಮಾಡುವ ಮೊದಲೇ ಸಂಘಟನೆಯ ಮುಖಂಡರನ್ನು ವಶಕ್ಕೆ ಪಡಿಸಿಕೊಂಡಿರುವ ಕುರಿತಾಗಿ ಶೃಂಗೇರಿ ಕ್ಷೇತ್ರ ಶಾಸಕ ಟಿ. ಡಿ ರಾಜೇಗೌಡ ಮಾತನಾಡಿ “ಸಂವಿಧಾನದಲ್ಲಿ ಯಾವುದೇ ಒಂದು ಪ್ರತಿಭಟನೆಯನ್ನು ನಡೆಸುವ ಹಕ್ಕು ಜನರಿಗಿದೆ. ಯಾರ ವಿರುದ್ಧವಾಗಿ ಯಾರೇ ಆಗಿರಬಹುದು ಪ್ರತಿಭಟನೆ ಮಾಡುವುದು ಸಂವಿಧಾನದಲ್ಲಿ ಹಕ್ಕು ಇದೆ. ನಮಗೆ ಹೋರಾಟ ಮಾಡಿಯೇ ಸ್ವಾತಂತ್ರ್ಯ ದೊರಕಿರುವುದು.ಇಂತಹ ಸಂದರ್ಭದಲ್ಲಿ ಹತ್ತಿಕ್ಕುವಂತಹ ಕೆಲಸವನ್ನು ಯಾರು ಮಾಡಬಾರದು. ಯಾವುದೇ ಪ್ರತಿಭಟನೆ ಶಾಂತಿಯುತವಾಗಿ ಸಾಂವಿಧಾನಿಕವಾಗಿಯೇ ಇರಬೇಕು ಹಾಗೆಯೇ, ಎದ್ದೇಳು ಕರ್ನಾಟಕ ಕೂಡ ಅದೇ ರೀತಿ ಪ್ರತಿಭಟನೆಯನ್ನು ಮಾಡಿದ್ದೀರಿ. ಅಗತ್ಯ ಮೀರಿ ಪೊಲೀಸರು ಹಲ್ಲೆ ಮಾಡಿದರೆ ಅದು ಕಾನೂನು ರೀತಿಯಲ್ಲಿ ತಪ್ಪುಆಗುತ್ತದೆ. ಹಾಗಾಗಿ ಇಂತಹ ಘಟನೆಗಳು ನಡೆದಿದ್ದರೆ ಅದನ್ನು ನಾನು ಖಂಡಿಸುತ್ತೇನೆ” ಎಂದು ಈ ದಿನ.ಕಾಂ ಜೊತೆ ಮಾತನಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...