ಚಿಕ್ಕಮಗಳೂರು | ಬಾಬಾ ಬುಡನ್‌ಗಿರಿಯಲ್ಲಿ ಬಿಜೆಪಿ ಹುಣ್ಣಿಮೆ ಪೂಜೆ

Date:

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಬಾಬಾ ಬುಡನ್‌ಗಿರಿ ದರ್ಗಾವನ್ನು ದತ್ತಪೀಠವೆಂದು ಕರೆಯಬೇಕಂದು ಹಿಂದುತ್ವವಾದಿ ಕೋಮು ಸಂಘಟನೆಗಳು ವಿವಾದಿತ ಸ್ಥಳವನ್ನಾಗಿಸಿವೆ. ದತ್ತಮಾಲೆ ಹಾಕುವ ಮೂಲಕ ಪ್ರತಿವರ್ಷ ಕೋಮು ಉದ್ವಿಗ್ನತೆಯನ್ನು ಸೃಷ್ಠಿಸುತ್ತಿವೆ. ಇದೀಗ, ಬಾಬಾಬುಡನ್‌ಗಿರಿಯಲ್ಲಿ ಹುಣ್ಣಿಮೆ ಪೂಜೆ ನಡೆಸಲು ಬಿಜೆಪಿ ಮುಂದಾಗಿದೆ.

ಬಾಬಾ ಬುಡನ್‌ಗಿರಿಯಲ್ಲಿ ವಿವಾದ ಆರಂಭವಾದ ಬಳಿಕ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಪ್ರತಿ ಹುಣ್ಣಿಮೆ ದಿನ ದತ್ತಪೀಠದ ಹೆಸರಿನಲ್ಲಿ ಪೂಜೆ ಸಲ್ಲಿಸುತ್ತಿದ್ದರು. ಇದೀಗ, ಬಿಜೆಪಿ ಕೂಡ ಸೋಮವಾರ (ನ.27) ಹೆಣ್ಣಿಮೆ ಪೂಜೆ ಸಲ್ಲಿಸಲು ಮುಂದಾಗಿದೆ.

ಬಾಬಾ ಬುಡನ್‌ಗಿರಿಯನ್ನು ಹಿಂದುಗಳ ಪೂಜಾ ಸ್ಥಳವಾಗಿ ದತ್ತಪೀಠ ಮಾಡತ್ತೇವೆಂದು ಕೆಲವು ವರ್ಷಗಳಿಂದ ಹಿಂದುತ್ವವಾದಿ ಕೋಮು ಸಂಘಟನೆಗಳು ಹೋರಾಟ ಮಾಡುತ್ತಿವೆ. ಡಿಸೆಂಬರ್ 17ರಂದು ದತ್ತ ಜಯಂತಿ ಕಾರ್ಯಕ್ರಮ ಆಚರಿಸುತ್ತಿದ್ದು, ಆ ಸಂದರ್ಭದಲ್ಲಿ ದತ್ತ ಮಾಲೆ ಧರಿಸಿ, ಬಾಬಾಬುಡನ್‌ಗಿರಿಯಲ್ಲಿ ದತ್ತಪೀಠದ ಹೆಸರಿನಲ್ಲಿ ಹೋಮ-ಹವನ ಮಾಡುತ್ತವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...