ಚಿಕ್ಕಮಗಳೂರು | ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಮಕ್ಕಳ ಮೇಲೆ ಹರಿದ ಬಸ್; ಬಾಲಕಿ ಸಾವು

Date:

ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತ ನಿಂದಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್‌ ಹರಿದಿದ್ದು, ಬಾಲಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ದುಗ್ಲಾಪುರ ಗೇಟ್‌ನಲ್ಲಿ ಘಟನೆ ನಡೆದಿದೆ. ಅತೀ ವೇಗವಾಗಿ ಬಂದ ಬಸ್‌ ಚಾಲಕನ ನಿಯಂತ್ರಣಕ್ಕೆ ಸಿಗದೆ, ಮಕ್ಕಳ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಏಳು ಮಕ್ಕಳ ಪೈಕಿ ಐವರು ಪಾರಾಗಿದ್ದಾರೆ. ಒಬ್ಬ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಒಬ್ಬಾಕೆ ಹಸುನೀಗಿದ್ದಾಳೆ ಎಂದು ತಿಳಿದುಬಂದಿದೆ.

ಬಾಲಕಿ ತುಳಸಿ (15) ಮೃತ ದುರ್ದೈವಿ. ನಿವೇದಿತಾ (14) ಎಂಬ ಬಾಲಕಿ ಪರಿಸ್ಥಿತಿ ಗಂಭಿರವಾಗಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಮೇಲೆ ಹರಿದ ಬಸ್‌ ಮನೆಯೊಂದಕ್ಕೆ ಢಿಕ್ಕಿ ಹೊಡೆದಿದೆ. ಮನೆಯ ಮುಂಭಾಗವೂ ಹಾನಿಯಾಗಿದೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಸ್‌ನ ಗಾಜುಗಳನ್ನು ಹೊಡೆದು ಹಾಕಿದ್ದಾರೆ.

ಘಟನೆ ಸಂಬಂಧ ತರೀಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಉರುಸ್ ವಿವಾದ; ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸುತ್ತೇನೆ; ಟಿ.ಡಿ ರಾಜೇಗೌಡ

ಕಾಂಗ್ರೆಸ್ ಸರ್ಕಾರ ವಿರುದ್ಧ ಜಾತ್ಯತೀತ ತಿಲಾಂಜಲಿ ನೀಡುತ್ತಿದೆ ಎಂದು ಚಿಕ್ಕಮಗಳೂರು ನಗರದಲ್ಲಿ...

ಕಡೂರು | ಒಳಮೀಸಲಾತಿ ವರ್ಗೀಕರಣ; ಸದನದಲ್ಲಿ ಪ್ರಸ್ತಾಪಿಸಬೇಕು;ಮಾದಿಗ ಮೀಸಲಾತಿ ಹೋರಾಟ ಸಮಿತಿ 

ಮಾದಿಗ ಸಮಾಜದ ಒಳಮೀಸಲಾತಿ ವರ್ಗೀಕರಣ ಹುದ್ದೆ ಭರ್ತಿಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸದನದಲ್ಲಿ...

ಬಾಬಾ ಬುಡನ್‌ಗಿರಿ ʼಉರುಸ್‌ʼ ವಿವಾದ; ಸರ್ಕಾರದ ವಿರುದ್ಧ ಕಾವೇರಿದ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬಾಬಾ ಬುಡನ್‌ಗಿರಿ....