ಚಿಕ್ಕಮಗಳೂರು | ವಿದ್ಯಾರ್ಥಿನಿ, ಚಾಲಕ ಆತ್ಮಹತ್ಯೆ: ಶಾಲಾಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Date:

ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರಿನ ಶಾಲಾ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ ಸಾವಿನ ಪ್ರಕರಣದಲ್ಲಿ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

8ನೇ ತರಗತಿ ವಿದ್ಯಾರ್ಥಿನಿ ಮತ್ತು ಶಾಲಾ ಬಸ್‌ ಚಾಲಕ ಸಂತೋಷ್ ಡಿಸೆಂಬರ್ 31ರಂದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಚಾಲಕ ಸಂತೋಷ್ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದೆ.

ಆತನ ಕಿರುಕುಳದ ಬಗ್ಗೆ ಪೊಲೀಸರು ಶಾಲೆಯ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಆದರೂ, ಆತನ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ವಿದ್ಯಾರ್ಥಿನಿ ತನ್ನ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಕುಟುಂಬಸ್ಥರಿಗೆ ಹೇಳಿ ಹೊರ ಹೋಗಿದ್ದಳು. ಆದರೆ, ಆಕೆಯನ್ನ ಸಂತೋಷ್ ಕರೆದೊಯ್ದಿದ್ದ. ಅದೇ ದಿನ ರಾತ್ರಿ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯ ರೈಲ್ವೆ ಹಳಿ ಮೇಲೆ ಅವರಿಬ್ಬರ ಮೃತದೇಹಗಳು ರುಂಡ ಮತ್ತು ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತದ್ದವು.

ಅವರಿಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ​​ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...