ಚಿಂತಾಮಣಿ | ನೇಣು ಬಿಗಿದು ಕ್ಷೌರಿಕ ಆತ್ಮಹತ್ಯೆ; ಸಾಲಭಾದೆ ಶಂಕೆ

Date:

ಕ್ಷೌರಿಕನೋರ್ವ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಪ್ರೇಮ ನಗರದಲ್ಲಿ ನಡೆದಿದೆ.

ಚಿಂತಾಮಣಿ ನಗರದ ಪ್ರೇಮ್ ನಗರದ ನಿವಾಸಿಯಾದ ವೆಂಕಟರಮಣಪ್ಪ ಎಂಬುವವರ ಪುತ್ರ ರಮೇಶ್(38) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ರಮೇಶ್ ಇತ್ತೀಚೆಗಷ್ಟೇ ತಮ್ಮ ನಿವೇಶನ ಮಾರಾಟ ಮಾಡಿ ಬೆಂಗಳೂರಿನಲ್ಲಿ ಸ್ವಂತ ಸೆಲೂನ್ ಶಾಪ್ ತೆರೆದು, ಸ್ವಂತ ಉದ್ಯಮ ಕಟ್ಟಿಕೊಂಡಿದ್ದರು. ಕೆಲ ದಿನಗಳ ಹಿಂದೆ ಚಿಂತಾಮಣಿಗೆ ಬಂದಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಮೇಶ ಸಾಲಭಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ನಕಲಿ ದಾಖಲೆ ಸೃಷ್ಟಿಸಿ ದಲಿತರ ಭೂಕಬಳಿಕೆಗೆ ಯತ್ನ; ಸ್ಥಳೀಯರ ಆಕ್ರೋಶ

ಮಾಹಿತಿ ಪಡೆದ ಚಿಂತಾಮಣಿ ನಗರ ಠಾಣೆ ಆರಕ್ಷಕ ನಿರೀಕ್ಷಕರಾದ ವಿಜಿ ಕುಮಾರ್, ಸಬ್ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ, ಶ್ವಾನದಳದ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ವರ್ಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ಕುರಿತು ತನಿಖೆ ಆರಂಭಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...