ಚಿಂತಾಮಣಿ | ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿ: ಇಬ್ಬರು ಸಾವು, ಹಲವರಿಗೆ ಗಾಯ

Date:

ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣಾ ವ್ತಾಪ್ತಿಯ ಬಚ್ಚವಾರಹಳ್ಳಿ ಬಳಿ ನಡೆದಿದೆ.

ಬೆಂಗಳೂರಿನ ಗುರಪ್ಪನಪಾಳ್ಯದ ವರ್ಷದ ಅಬ್ದುಲ್ ವಹಿದ್ (60) ಹಾಗೂ ಅವರ ಮಗ ಸಕ್ಲೇನ್ (26) ಮೃತ ದುರ್ದೈವಿಗಳು.

ಕಾರಿನಲ್ಲಿದ್ದ ಸರ್ದಾರ್ ಎಂಬುವವರ ಸ್ಥಿತಿ ಗಂಭೀರವಾಗಿದೆ. ನಗೀನಾ, ಅಮ್ರಿನ್, ಸುಯೇಬ್ ಸೇರಿದಂತೆ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿನ್ನೆ ಮುರುಗಮಲ್ಲ ದರ್ಗಾಗೆ ಹೋಗಿ ವಾಪಸ್ಸು ಬರುವಾಗ ಚಿಂತಾಮಣಿ ಬಳಿ ಅಪಘಾತ ಸಂಭವಿಸಿದೆ.

WhatsApp Image 2025 03 07 at 9.55.22 AM 1

ಅಪಘಾತವಾಗಿ‌ ಒಂದು ಗಂಟೆ ಕಳೆದರೂ ಸ್ಥಳಕ್ಕೆ ಆಂಬುಲೆನ್ಸ್ ಬಾರದೆ ಇದ್ದರಿಂದ ಸ್ಥಳದಲ್ಲಿದ್ದ ಎಎಸ್ಐ ಚಂದ್ರಪ್ಪ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರದಿದ್ದಾರೆ.

ಇದನ್ನೂ ಓದಿ: ಚಿಂತಾಮಣಿ | ಕುರಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌

ಇನ್ನು ವಿಷಯ ತಿಳಿದ ಕೂಡಲೇ ಅಪರ ಜಿಲ್ಲಾ ರಕ್ಷಣಾಧಿಕಾರಿ ರಾಜಾ ಇಮಾಮ್ ಖಾಸಿಂ, ಡಿವೈಎಸ್ಪಿ ಮುರಳಿಧರ್, ಚಿಂತಾಮಣಿ ಗ್ರಾಮಾಂತರ ಠಾಣೆಯ ಸಿಐ ಶಿವರಾಜ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...