ಚಿಂತಾಮಣಿ | ಅಂತ್ಯಕ್ರಿಯೆಗೆ ಅಡ್ಡಿ: ಮುಖ್ಯ ರಸ್ತೆಯಲ್ಲಿ ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

Date:

ಪುರಾತನ ಕಾಲದಿಂದಲೂ ಸ್ಮಶಾನವಿದೆಯಾದರೂ ಶವಗಳ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡದಿರುವ ಕಾರಣಕ್ಕೆ ಬೇಸತ್ತ ಗ್ರಾಮಸ್ಥರು ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಂಗೇನಹಳ್ಳಿ ಗ್ರಾಮದ ಸರ್ವೆ ನಂ.8ರಲ್ಲಿ ಪುರಾತನ ಕಾಲದಿಂದಲೂ ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಅಲ್ಲಿಯೇ ಶವ ಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಕೆಲ ದಿನಗಳಿಂದ ಆ ಜಮೀನಿನಲ್ಲಿ ಬೇರೆ ವ್ಯಕ್ತಿಗಳು ಸ್ಮಶಾನವನ್ನು ಒತ್ತುವರಿ ಮಾಡಿಕೊಂಡಿದ್ದರು. ಇಂದು ಗ್ರಾಮದ ಕೊಂಡಪ್ಪ(60 ವರ್ಷ) ಎಂಬುವವರು ಮೃತಪಟ್ಟಿದ್ದು, ಅವರನ್ನು ಸದರಿ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುವ ಸಲುವಾಗಿ ಗುಂಡಿ ತೆಗೆಯಲು ಮುಂದಾದಾಗ ಕೆಲ ವ್ಯಕ್ತಿಗಳು ಅಡ್ಡಿಪಡಿಸಿದರು. ‌

ಸ್ಮಶಾನಕ್ಕಾಗಿ ಸರ್ವೆ

ಬಳಿಕ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರ ಸೂಕ್ತ ಬಂದೋಬಸ್ತುನಲ್ಲಿ ಭೂ ಮಾಪನ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಸ್ಮಶಾನ ಜಾಗ ಗುರುತಿಸಿ ಕೊಡುವುದಾಗಿ ಸರ್ವೆ ಕಾರ್ಯ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಚಿಂತಕರ ಆಗ್ರಹ

ಕಂದಾಯ ಇಲಾಖೆಯ ಅಧಿಕಾರಿ ರವೀಶ್, ನರಸಿಂಹಮೂರ್ತಿ ಸ್ಥಳಕ್ಕೆ ಬಂದು ಕಾನೂನು ರೀತಿಯಲ್ಲಿ ಸ್ಮಶಾನ ಜಾಗ ಎಲ್ಲಿ ಬರುತ್ತದೆ ಅಲ್ಲಿ ಗುರುತಿಸಿ ಕೊಡುತ್ತೇವೆಂದು ಹೇಳಿದರು, ಇದಕ್ಕೊಪ್ಪದ ಗ್ರಾಮಸ್ಥರು, ʼಸೂಕ್ತ ರೀತಿಯಲ್ಲಿ ಸರ್ವೆ ಕಾರ್ಯ ನಡೆದಿಲ್ಲ ಹಾಗೂ ಸ್ಮಶಾನದ ಜಮೀನು ಸರ್ವೆ ನಂ.08ರಲ್ಲಿ ಬರುತ್ತದೆ. ಹಾಗಾಗಿ ಅದೇ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಮುಖ್ಯ ರಸ್ತೆಯಲ್ಲಿ ಶವವನ್ನು ಇಟ್ಟು ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...