ಚಿತ್ರದುರ್ಗ | ಸೈಕಲ್ ಕೊಡಲಿಲ್ಲವೆಂದು 11 ವರ್ಷದ ಬಾಲಕಿ ಆತ್ಮಹತ್ಯೆ

Date:

ಹದಿಹರೆಯದ ಬಾಲಕ-ಬಾಲಕಿಯರು, ಯುವಜನರು ಕ್ಷುಲ್ಲಕ ಕಾರಣಗಳಿಗೆ ಆಘಾತಕಾರಿ ನಿರ್ಧಾರ ತೆಗೆದುಕೊಳ್ಳುವ ಜೀವವನ್ನೇ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ಅಂತಹದ್ದೇ ಪ್ರಕರಣವೊಂದರಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹಿರಿಯೂರು ನಗರದಲ್ಲಿ ಘಟನೆ ನಡೆದಿದೆ. ಪಕ್ಕದ ಮನೆ ಗೆಳತಿ ಸೈಕಲ್​ ಕೊಟ್ಟಿಲ್ಲ ಎಂಬ ಕಾರಣಕ್ಕೆ ಸ್ಪಂದನಾ (11) ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತನ್ನ ಗೆಳತಿ ನಿತ್ಯ ಸೈಕಲ್ ಸವಾರಿ ಮಾಡುತ್ತಿದ್ದಳು. ತನೂ ಸವಾರಿ ಮಾಡಲು, ಗೆಳತಿಯ ಬಳಿ ಬಾಲಕಿ ಸೈಕಲ್‌ ಕೇಳಿದ್ದಾಳೆ. ಆದರೆ, ಗೆಳತಿ ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...