ಚಿತ್ರದುರ್ಗ | ಯೋಧರ ಶಿಸ್ತು, ಏಕಾಗ್ರತೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕೆಪಿಎಂ ಗಣೇಶಯ್ಯ

Date:

ಯೋಧರ ಶಿಸ್ತು, ಏಕಾಗ್ರತೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ದೇಶದ ಗಡಿ ಕಾಯಲು ಯೋಧನಿದ್ದರೆ ಮನೆ ಮತ್ತು ಸಮಾಜವನ್ನು ಮುನ್ನಡೆಸುವ ಜವಾಬ್ದಾರಿ ಪ್ರತಿ ಮನುಷ್ಯನ ಕರ್ತವ್ಯವಾಗಿರುತ್ತದೆ ಎಂದು ರಂಗನಿರ್ದೇಶಕ ಹಾಗೂ ಕಸಾಪ ಜಿಲ್ಲಾ ಕಾರ್ಯದರ್ಶಿ ಕೆಪಿಎಂ ಗಣೇಶಯ್ಯ ಅಭಿಪ್ರಾಯಪಟ್ಟರು.

ಚಿತ್ರದುರ್ಗ ನಗರದ ವಿದ್ಯಾವಿಕಾಸ ಸಂಸ್ಥೆ ಆವರಣದಲ್ಲಿ ಚಿನ್ಮಯ ಮಯೂರ ಯೋಗಶಾಲೆಯ ಕ್ರೀಡಾ ಸಂಸ್ಥೆಯು ಏರ್ಪಡಿಸಿದ್ದ ಕಾರ್ಗಿಲ್ ವಿಜಯೋತ್ಸವದ ಯೋಧ ನಮನ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಮಾತನಾಡಿದರು.

“ಯೋಧರು ಗಡಿ ಕಾಯುವ ಮುನ್ನ ಮಾನಸಿಕ ಮತ್ತು ದೈಹಿಕವಾಗಿ ಹಲವು ರೀತಿಯ ಕಸರತ್ತುಗಳನ್ನು ನಡೆಸುತ್ತಾರೆ. ಅಂತೆಯೇ ಒಂದು ಕುಟುಂಬ ಮತ್ತು ಸಮಾಜವನ್ನು ಪ್ರತಿನಿಧಿಸುವ ವ್ಯಕ್ತಿ ಹೆಣ್ಣಾಗಿರಲಿ, ಗಂಡಾಗಿರಲಿ ತನ್ನ ಜವಾಬ್ದಾರಿಯನ್ನು ಅರಿತು ನಿಷ್ಠೆಯ ಉತ್ತಮ ಬದುಕನ್ನು ಸಾಗಿಸಬೇಕಾಗುತ್ತದೆ. ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ಯೋಗ ತರಬೇತಿಯನ್ನು ಪಡೆಯಬೇಕಾಗುತ್ತದೆ. ಶಾಂತಿ ನೆಮ್ಮದಿಯನ್ನು ಯೋಗದಿಂದ ಗಳಿಸಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಣಿಪುರ ಪ್ರಕರಣ | ರಾಜ್ಯ ಸರ್ಕಾರ ವಜಾಕ್ಕೆ ಮುಸ್ಲಿಂ ಒಕ್ಕೂಟ ಆಗ್ರಹ

ನಿವೃತ್ತ ಉಪನ್ಯಾಸಕಿ ಶಾರದ ವೆಂಕಟೇಶರೆಡ್ಡಿ ಇವರು ಯೋಧರ ತ್ಯಾಗ ಬಲಿದಾನಗಳ ಕಾರ್ಗಿಲ್ ಬಗ್ಗೆ ನೆನಪು ಮಾಡಿಕೊಂಡು ವಿಜಯದಿವಸ್ ಯೋಧರಿಗೆ ನಮನ ಸಲ್ಲಿಸಿದರು.

ಗುಡ್ಡದರಂಗವ್ವನಹಳ್ಳಿಯ ನಿವೃತ್ತ ಸೈನಿಕ ಪಿ ಆರ್ ಶ್ರೀನಿವಾಸ್‌ ರೆಡ್ಡಿ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ವೇಳೆ ಚಿನ್ಮಯ ಮಯೂರ ಯೋಗಕ್ರೀಡಾ ಸಂಸ್ಥೆಯ ಅಧ್ಯಕ್ಷ ಎಂ ಬಿ ಮೋಹನ್, ಅನುಸೂಯ, ನಾಗಸಾರಿಕಾ, ತಿಮ್ಮಾರೆಡ್ಡಿ, ಕುಮಾರಿ, ಎಂ ಬಿ ಮುರುಳಿ, ಎಸ್ ಕೆ ಸುನಿತ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...