ಚಿತ್ರದುರ್ಗ | ಸಾಣೆಹಳ್ಳಿ ಶ್ರೀ ವಿರಚಿತ ‘ಮೋಳಿಗೆ ಮಾರಯ್ಯ’ ಕಿರುನಾಟಕ ಯಶಸ್ವಿ ಪ್ರದರ್ಶನ

Date:

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ʼಶ್ರೀ ಮುಕ್ತರಂಗ ಕಲಾ ವೇದಿಕೆ ಸಮಿತಿ ಟ್ರಸ್ಟ್‌ ಕಲಮರಹಳ್ಳಿʼಯಿಂದ ಆಯೋಜಿಸಿದ್ದ ‘ಮೋಳಿಗೆ ಮಾರಯ್ಯ’ ಎಂಬ ಕಿರುನಾಟಕ ಜನವರಿ 11ರಂದು ಯಶಸ್ವಿ ಪ್ರದರ್ಶನ ಕಂಡಿತು.

ಈ ನಾಟಕವನ್ನು ಸಾಣೆಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ರಚಿಸಿ, ಜಗದೀಶ ಆರ್‌ ಜಾಣೆ ನಿರ್ದೇಶಿಸಿದ್ದರು.

WhatsApp Image 2025 01 12 at 12.55.03 PM

ಕಲ್ಯಾಣದ ಬಸವ ತತ್ವಕ್ಕೆ ಆಕರ್ಷಿತನಾಗಿ ರಾಜಪದವಿಯನ್ನೇ ತ್ಯಜಿಸಿ ಕಾಶ್ಮೀರದಿಂದ ಕಲ್ಯಾಣಕ್ಕೆ ಬಂದು ಸಾಮಾನ್ಯರೊಳಗೆ ಸಾಮಾನ್ಯನಾಗಿ ಬದುಕಿದ ಒಬ್ಬ ಶರಣನ ಕಥಾ ಹಂದರವುಳ್ಳ ಈ ನಾಟಕವನ್ನು ʼಧಾತ್ರಿ ರಂಗ ಸಂಸ್ಥೆ ಸಿರಿಗೆರೆʼಯ ನುರಿತ ಕಲಾವಿದರು ಅಭಿನಯಿಸುವ ಮೂಲಕ ಪ್ರೇಕ್ಷಕರನ್ನು ಮನಸೂರೆಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ಶಿಕ್ಷಕರಿಗೆ ʼಗುರುವಂದನೆʼ, ‘ಉಚಿತ ಆರೋಗ್ಯ ತಪಾಸಣಾ ಶಿಬಿರ’

ಪ್ರದರ್ಶನಕ್ಕೂ ಮುನ್ನ ಕಲಮರಹಳ್ಳಿ ಮುಜುರೆ ಗ್ರಾಮದ ಹಿರಿಯ ಮುಖಂಡರುಗಳು, ಗ್ರಾಮ ಪಂಚಾಯಿತಿ ಸದಸ್ಯರು, ಕಲಾ ಟ್ರಸ್ಟ್ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಎಸ್ ಪಿ ತಿಪ್ಪೇಸ್ವಾಮಿ, ಎಂಜೇರು ರಂಗಸ್ವಾಮಿ, ಬಲರಾಮೇಗೌಡರು, ಕಲಾ ವೇದಿಕೆ ಸಂಚಾಲಕರಾದ ರವಿಶಂಕರ್, ಕಾಂತರಾಜು, ಮಧು ಲಿಂಗೇಗೌಡ, ಹಿರಿಯ ಮುಖಂಡರಾದ ಶಿವಣ್ಣ, ಪಾಂಡಪ್ಪ, ರಂಗಸ್ವಾಮಿ ಜಾಲಿಹಟ್ಟಿ, ಕಲಾಭಿಮಾನಿಗಳು ಮತ್ತು ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...