ಚಿತ್ರದುರ್ಗ | ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಸಚಿವ ಸುಧಾಕರ್

Date:

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಮಾರ್ಗದರ್ಶನ ನೀಡಿದರು.

ಜಿಲ್ಲೆಯ ಹಿರಿಯೂರಿನ ತನ್ಯಾಸಿ ಗೌಂಡ‌ರ್ ಕಲ್ಯಾಣಮಂಟಪದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ʼತಾಲೂಕಿನ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ ಮತ್ತು ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಪ್ರಸಕ್ತ ವರ್ಷದಲ್ಲಿ ತಾಲೂಕಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 26 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ನನ್ನ ಅಧಿಕಾರದ ಅವಧಿಯಲ್ಲಿ ಕುಡಿಯುವ ನೀರು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶಿಕ್ಷಕರ ಸಂಘದ ಸೇವಾ ಕೇಂದ್ರ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ನ್ಯಾಯಾಧೀಶ ಎಚ್ ಬಿಲ್ಲಪ್ಪ ಮಾತನಾಡಿ, “ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಉತ್ತಮ ಮಾನವೀಯ ಮೌಲ್ಯಗಳು ಹಾಗೂ ಉತ್ತಮ ಸಂಸ್ಕಾರ ಬೆಳೆಸಿ ಪೋಷಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ವೈದ್ಯರಿಲ್ಲದ ಆಸ್ಪತ್ರೆಗಳು; ಹಾವು ಕಚ್ಚಿದ ಇಬ್ಬರು ಮಹಿಳೆಯರ ಸಾವು

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯ ನಿವೃತ್ತ ಅಧಿಕಾರಿ ಎಂ ರೇವಣಸಿದ್ದಪ್ಪ ಮಾತನಾಡಿ, “ಇಂದಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡು ಸಮಾಜದ ಪ್ರಜ್ಞಾವಂತ ಪ್ರಜೆಗಳಾಗಿ ಹೊರಹೊಮ್ಮಬೇಕು” ಎಂದು ಹೇಳಿದರು.

ಡಿಡಿಪಿಐ ರವಿಶಂಕ‌ರ್ ಯೋಜನಾಧಿಕಾರಿ, ಜಿಲ್ಲಾ ಯೋಜನಾಧಿಕಾರಿ ಶೈಲಜಾ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ಡಿವೈಎಸ್‌ಪಿ ಚೈತ್ರಾ, ಮಾರುತೇಶ್, ಖಾದಿರ್, ರಮೇಶ್, ಕಂದೀಕೆರೆ ಸುರೇಶ್ ಬಾಬು, ಅಶೋಕ್, ಕಲ್ಲಟ್ಟಿ ಹರೀಶ್, ಕಾರ್ಯದರ್ಶಿ ಮಂಜುನಾಥ್‌, ಮಹೇಶ್ವರ ರೆಡ್ಡಿ, ಹನುಮಂತಪ್ಪ, ತಿಪ್ಪೇರುದ್ರಪ್ಪ, ಶಿವಕುಮಾರ್, ಹನುಮಂತರೆಡ್ಡಿ, ಶಿವಶಂಕರ್ ಸೇರಿದಂತೆ ಮುಖಂಡರು ಮತ್ತು ಶಿಕ್ಷಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...