ಚಿತ್ರದುರ್ಗ | ಸಂವಿಧಾನ ಸಂರಕ್ಷಕರ ಸಮಾವೇಶ, ಎದ್ದೇಳು ಕರ್ನಾಟಕ ತಂಡ ಸಂವಿಧಾನ ಯಾನ ತಂಡ ಪಂಡಿತಾರಾಧ್ಯ ಶ್ರೀಗಳ ಭೇಟಿ, ಚರ್ಚೆ.

Date:

ಸಂವಿಧಾನ ಸಂರಕ್ಷಕರ ಸಮಾವೇಶದ ಹಿನ್ನೆಲೆಯಲ್ಲಿ ದೇಶ ಉಳಿಸುವ ಮಹಾಯಾನ ಆಂದೋಲನ ಭಾಗವಾಗಿ “ಎದ್ದೇಳು ಕರ್ನಾಟಕ ತಂಡ ಸಂವಿಧಾನ ಯಾನ” ಸಂಘಟನೆಯ ಸದಸ್ಯರು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳನ್ನು ಭೇಟಿ ಮಾಡಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಪರಿವರ್ತನೆಯ ಬಗ್ಗೆ ಗಂಭೀರವಾದ ಸಂವಾದ, ಚರ್ಚೆ ನಡೆಸಿದರು.

1001802647
ಶ್ರೀಗಳಿಗೆ ಈದಿನ.ಕಾಂ ನಮ್ಮ ಕರ್ನಾಟಕ ವಿಶೇಷ ಸಂಚಿಕೆ ನೀಡುತ್ತಿರುವುದು.

ಪ್ರಸ್ತುತ ಇಡೀ ದೇಶದಲ್ಲಿ ಭ್ರಷ್ಟಾಚಾರ ಎಲ್ಲಾ ಕ್ಷೇತ್ರಗಳಲ್ಲೂ ತಾಂಡವವಾಡುತ್ತಿದೆ. ರಾಜಕೀಯ ಕ್ಷೇತ್ರವನ್ನು ಸುಧಾರಣೆ ಮಾಡಲಿಕ್ಕೆ ಶ್ರೀಗಳು ಇತ್ತೀಚಿಗೆ ಅನೇಕ ಪ್ರಯೋಗಗಳನ್ನು ಮಾಡುತ್ತಿದ್ದು, ಸರ್ವೋದಯಕ್ಕಾಗಿ ‘ಕರ್ನಾಟಕದ ಪರಿವರ್ತನೆಯ ಚಿಂತನೆ ಮತ್ತು ಕ್ರಿಯಾಯೋಚನೆ’ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳ ಮುಖಂಡರ‌ ಸಂವಾದವೂ ಸೇರಿದಂತೆ
ಹಲವು ವಿಷಯಗಳನ್ನು ತಿಳಿದುಕೊಂಡಿದ್ದೇವೆ. ಹಾಗಾಗಿ ನಾವು ನೀವು ಸೇರಿ ಇಂತಹ ಕಾರ್ಯಕ್ರಮಗಳನ್ನು ಮಾಡಿದರೆ ಇನ್ನು ಒಳ್ಳೆಯ ಕೆಲಸ ಕಾರ್ಯಗಳನ್ನು ಸಮಾಜದಲ್ಲಿ ಮಾಡಲಿಕ್ಕೆ ಉತ್ತಮ ಆಡಳಿತವನ್ನು ತರಲಿಕ್ಕೆ, ಅನ್ಯಾಯವನ್ನು ಪ್ರತಿಭಟನೆ ಮಾಡಲಿಕ್ಕೆ ಸಹಕಾರಿಯಾಗುತ್ತದೆ ಎನ್ನುವ ಆಶಯವನ್ನಿಟ್ಟುಕೊಂಡು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಜೊತೆಗೆ ಮುಕ್ತವಾಗಿ ಚರ್ಚೆ ಮಾಡಿದರು.

1001802646

‘ಹಾಗೂ ಇಂತಹುದೇ ಕಾರ್ಯಕ್ರಮದ ಭಾಗವಾಗಿ 2025 ಏಪ್ರಿಲ್ 26ರ ಶನಿವಾರದಂದು ‘ಸಂವಿಧಾನ ಸಂರಕ್ಷಕರ ಸಮಾವೇಶ’  ದಾವಣಗೆರೆಯಲ್ಲಿ ನಡೆಯಲಿದೆ. ಇದಕ್ಕೆ ತಮ್ಮ ಬೆಂಬಲ ಹಾಗೂ ಮಾರ್ಗದರ್ಶನ ಇರಲಿ’ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿಯಿಲ್ಲ, ಡಿಸೆಂಬರ್ ನಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಾಗಲಿದೆ: ಶಾಸಕ ಶಿವಗಂಗಾ ಬಸವರಾಜ್.

ಚರ್ಚೆಯಲ್ಲಿ ನೂರ್‌ ಶ್ರೀಧರ್, ತಾರಾರಾವ್, ವೀರಸಂಗಯ್ಯ, ಮಲ್ಲಿಗೆ ಸಿರಿಮನೆ, ಗಿರಿಜಾ, ಮುನ್ನಾರವರು ಸುಮಾರು ಎರಡು ಗಂಟೆಗಳ ಕಾಲ ಚರ್ಚೆಯಲ್ಲಿ ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...