ಚಿತ್ರದುರ್ಗ | ಅಧಿಕಾರಿಗಳು ರಜಾ ದಿನಗಳಲ್ಲಿ ಕೆಲಸದ ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ

Date:

ಸಾರ್ವತ್ರಿಕ ರಜಾ ದಿನಗಳೂ ಒಳಗೊಂಡಂತೆ ಎಲ್ಲ ದಿನಗಳಲ್ಲಿಯೂ ಅಧಿಕಾರಿಗಳು ತಪ್ಪದೆ ಕೇಂದ್ರ ಸ್ಥಾನದಲ್ಲಿರಬೇಕು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

‘ಕೆಲವು ಬಾರಿ ಜಿಲ್ಲಾ ಮತ್ತು ತಾಲ್ಲೂಕು ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರದೆ, ಕೇಂದ್ರ ಬಿಟ್ಟು ತೆರಳುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ’ ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕನಕದಾಸರ ಸಮಾಜ ಸುಧಾರಣೆ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ: ಸಚಿವ ಡಿ ಸುಧಾಕರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಸೂಚನೆ ನೀಡಿರುವ ಅವರು “ಒಂದು ವೇಳೆ ಸರ್ಕಾರಿ ಕೆಲಸ ಕಾರ್ಯದ ನಿಮಿತ್ತ ಅಥವಾ ತುರ್ತು ವೈಯಕ್ತಿಕ ಕಾರ್ಯಗಳಿಗೆ ಕೇಂದ್ರ ಸ್ಥಾನ ಬಿಡುವ ಸಂದರ್ಭಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು, ತಪ್ಪಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸುತ್ತೋಲೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...