ಚಿತ್ರದುರ್ಗ | ಆಕಾಶವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ

Date:

ಜುಲೈ 8, 2025ರ ಮಂಗಳವಾರದಂದು ಚಿತ್ರದುರ್ಗ ಆಕಾಶವಾಣಿಯ ಹಲೋ ಆಕಾಶವಾಣಿ ಜನಜಾಗೃತಿ ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ರಾಜಶೇಖರ್ ಪಾಳ್ಳೇದವರ್ ಭಾಗವಹಿಸಲಿದ್ದಾರೆ.‌

ಚಿತ್ರದುರ್ಗ ಆಕಾಶವಾಣಿ ನಿಲಯದಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆಯ ವರೆಗೆ ಪ್ರಸಾರವಾಗುವ ಕಾರ್ಯಕ್ರಮದಲ್ಲಿ ‘ಭಾರತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಕಾರ್ಯಚಟುವಟಿಕೆಗಳು, ಆಹಾರ ಉದ್ಯಮದ ನೊಂದಣಿ, ಪರವಾನಿಗೆ ಪಡೆಯುವುದು ಹೇಗೆ? ಆಹಾರ ಉದ್ದಿಮೆದಾರರ ಜವಾಬ್ದಾರಿಗಳು, ಆಹಾರ ಮಾದರಿ ಪರೀಕ್ಷೆ, ಕಳಪೆ ಗುಣಮಟ್ಟದ ಆಹಾರದ ವಿತರಣೆ ವಿರುದ್ದ ಕಾನೂನು ಶಿಕ್ಷೆಗಳ ಕುರಿತು ಮಾಹಿತಿ ನೀಡಲಿದ್ದಾರೆ’ಎಂದು ತಿಳಿಸಲಾಗಿದೆ.‌

1002275231

ಹೋಟೆಲ್, ಆಹಾರ ತಿನಿಸು ತಯಾರಿಕೆ ಘಟಕಗಳು, ತಂಪು ಪಾನೀಯ ಸೇರಿದಂತೆ ವಿವಿಧ ಆಹಾರೋತ್ಪನ್ನ ಘಟಕಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಡಿಯಲ್ಲಿ ಪರವಾನಗಿ ಪಡೆಯಬೇಕಿದ್ದು, ಆಸಕ್ತ ಕೇಳುಗರು ದೂರವಾಣಿ ಸಂಖ್ಯೆಗಳಾದ 9448640273, 9141970272 ಹಾಗೂ ದೂರವಾಣಿ ಸಂಖ್ಯೆ 08194-295649ಗೆ ಕರೆ ಮಾಡಬಹುದು. ವಾಟ್ಸಪ್ ಸಂಖ್ಯೆ 9448640273 ಸಂದೇಶ ಮಾಡುವ ಮೂಲಕವು ತಮಗೆ ಅಗತ್ಯವಿರುವ ಮಾಹಿತಿ ಪಡೆಯಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶಿಕ್ಷಣ ಕ್ಷೇತ್ರದ ಗುಣಮಟ್ಟ ಮೂಲಭೂತ ಸೌಕರ್ಯ ಸುಧಾರಣೆಗೆ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...