ಚಿತ್ರದುರ್ಗ | ಗೋಕಟ್ಟೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ; ರೈತ ಸಂಘ ಆಕ್ರೋಶ.

Date:

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಮಣ್ಣು ಅಗೆದು ಸಾಗಿಸುತ್ತಿರುವ ಆರೋಪ ಕೇಳಿ ಬಂದಿದೆ.

1001629973
Oplus_0

“ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಅಕ್ರಮವಾಗಿ ಜಮೀನುಗಳಿಗೆ ಮಣ್ಣನ್ನು ತುಂಬಲಾಗುತ್ತಿದೆ ಕಳೆದ ಎರಡು ಮೂರು ದಿನಗಳಿಂದ ನೂರಾರು ಲೋಡುಗಟ್ಟಲೇ ಅಕ್ರಮ ಮಣ್ಣು ಸಾಗಾಣಿಕೆ ಮಾಡಿದ್ದು, ಗೋಕಟ್ಟೆಯನ್ನು ಹಾಳು ಮಾಡಲಾಗುತ್ತಿದೆ” ಎಂದು ರೈತ ಮುಖಂಡರು, ಗ್ರಾಮಸ್ಥರು ಆರೋಪಿಸಿದ್ದಾರೆ.‌

1001629847
ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಮಣ್ಣುಸಾಗಾಟ

ಗೋಪನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಅಡವಿ ಚಿಕ್ಕನಹಳ್ಳಿಯಲ್ಲಿ ಯಾವುದೇ ಅನುಮತಿ ಇಲ್ಲದೆ, ಕೆಲವೇ ಖಾಸಗಿ ಜನರ ಅನುಕೂಲಕ್ಕಾಗಿ ಗ್ರಾಮದ ಜಾನುವಾರುಗಳ ಮೇವು ನೀರಿಗಾಗಿ ಮೀಸಲಾಗಿರುವ ಗೋಕಟ್ಟೆಯನ್ನು ಹಾಳು ಮಾಡಲಾಗುತ್ತಿದೆ ಎಂದು ತಾಲೂಕಿನ ರೈತ ಮುಖಂಡ ಶ್ರೀನಿವಾಸ್ ಕಿಡಿಕಾರಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಿರ್ವಾಹಕನ ಮೇಲೆ ಹಲ್ಲೆ. ದುಷ್ಕರ್ಮಿಗಳ ಮತ್ತು ಬೆಳಗಾವಿ ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ.

ಗೋಕಟ್ಟೆಯಲ್ಲಿ ಅಕ್ರಮವಾಗಿ ಮಣ್ಣು ಮತ್ತು ಮರಳು ಎರಡನ್ನು ತಮ್ಮ ಸ್ವಂತ ಜಮೀನುಗಳಿಗೆ ಯಾವುದೇ ಪರವಾನಗಿ ಇಲ್ಲದೆ ಹಾಕಿಸುತ್ತಿದ್ದಾರೆ. ಇದನ್ನು ಪ್ರಶ್ನೆ ಮಾಡಿದ ನನ್ನನ್ನು ಎಸ್ ನಿಂಗೇಗೌಡ ವಾದ ಮಾಡಿ ಜೆಸಿಬಿ ಮತ್ತು ಟ್ರ್ಯಾಕ್ಟರ್ ತೆಗೆದುಕೊಂಡು ಪಲಾಯನ ಮಾಡಿದ್ದಾರೆ.‌ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರೈತ ಸಂಘ. ಹೋರಾಟ ನೆಡೆಸಲಿದೆ” ಎಂದು ವಾಸುದೇವ ಮೇಟಿ ಬಣದ ಚಳ್ಳಕೆರೆ ತಾಲೂಕಿನ ಅಧ್ಯಕ್ಷ ಶ್ರೀನಿವಾಸ್ ಚಿಕ್ಕನಹಳ್ಳಿ ಆಗ್ರಹಿಸಿದ್ದಾರೆ

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...