ಚಿತ್ರದುರ್ಗ | ವಿಮುಕ್ತಿ ವಿದ್ಯಾಸಂಸ್ಥೆ, ಧಮ್ಮ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ.

Date:

ವಿಮುಕ್ತಿ ವಿದ್ಯಾಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಚಿತ್ರದುರ್ಗದ ಧಮ್ಮ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಾಲಕಿಯರ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ವಿಷಯಗಳ ಕುರಿತು ಮತ್ತು ಬಾಲ್ಯವಿವಾಹ ಹಾಗೂ ಬಾಲ್ಯ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಲಾಯಿತು.

ವಿಮುಕ್ತಿ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಆರ್ ವಿಶ್ವಸಾಗರ್ ವಿಷಯಗಳ ಕುರಿತು ಮಾತನಾಡಿ, “ಇಂದು ಸಮಾಜದಲ್ಲಿ ಹದಿಹರೆಯದ ಕಿಶೋರಿಯರ ಮೇಲೆ ದೌರ್ಜನ್ಯಗಳಾಗುತ್ತಿದೆ.‌ ಬಾಲಕಿಯರಿಗೆ ಅರಿವು ಮೂಡಿಸಲು ವಿಮುಕ್ತಿ ವಿದ್ಯಾಸಂಸ್ಥೆಯಿಂದ ಸುಮಾರು 25 ಹಳ್ಳಿಗಳಲ್ಲಿ ಗುಂಪು ರಚನೆ ಮಾಡಲಾಗಿದೆ. ಒಂದು ಗುಂಪಿನಲ್ಲಿ 30 ಕಿಶೋರಿಯರು ಇರುವಂತೆ ನಕ್ಷತ್ರ ಕಿಶೋರಿಯರ ಗುಂಪುಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜೊತೆಯಾಗಿ ನಕ್ಷತ್ರ ಕಿಶೋರಿಯರ ಪಾರ್ಲಿಮೆಂಟ್ ಸಹ ರಚನೆಯಾಗಿದೆ ಈ ಪಾರ್ಲಿಮೆಂಟಿನಲ್ಲಿ ಒಂದು ಹಳ್ಳಿಯ ಸಂಘದಿಂದ ಎರಡು ಜನ ಲೀಡರ್ ಗಳನ್ನು ನೇಮಿಸಲಾಗಿದೆ” ಎಂದು ವಿವರಿಸಿದರು.

1001679524
ಚಿತ್ರದುರ್ದ ವಿಮುಕ್ತಿ, ಧಮ್ಮಕೇಂದ್ರದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು

ವಿಮುಕ್ತಿ ವಿದ್ಯಾ ಸಂಸ್ಥೆಯ ನಿರ್ದೇಶಕ ಅಧ್ಯಕ್ಷರಾದ ಅನ್ನಪೂರ್ಣ ಮುಂದಿನ ಆರು ತಿಂಗಳುಗಳಲ್ಲಿ ಕಿಶೋರಿಯರಿಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಸಂಸ್ಥೆಯ ಸಮುದಾಯ ಸಂಘಟಕ ಅರಣ್ಯ ಸಾಗರ್ ಕ್ರೀಡೆಗಳನ್ನು ಆಯೋಜಿಸಿದ್ದರು. ಆಶಾ ಮತ್ತು ಅಂಗನವಾಡಿ ಹಾಗೂ ಸ್ವಯಂಸೇವಕರಿಗೆ ಬಹುಮಾನಗಳ ವಿತರಣೆಯನ್ನು ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ‘ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ’; ಕ್ರಾಂತಿಕಾರಿ ಪಾದಯಾತ್ರೆ

ಕಾರ್ಯಕ್ರಮದಲ್ಲಿ ಸಂಯೋಜಕರಾದ ಶ್ರೀಮತಿ ಬೀಬಿಜಾನ್, ಶ್ರೀಮತಿ ನಾಗರತ್ನ ಕೆಬಿ ಹಾಗೂ ಆಶಾ ಕಾರ್ಯಕರ್ತೆಯರು. ಅಂಗನವಾಡಿ ಕಾರ್ಯಕರ್ತೆಯರು. ಮಹಿಳಾ ಸಂಘದ ಸ್ವಯಂ ಸೇವಕರು, ವಿದ್ಯಾರ್ಥಿ ಸೇವಕರು ಮತ್ತು ವಿಮುಕ್ತಿ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪತ್ನಿ ಕೆಲಸದಾಳಲ್ಲ, ಗಂಡನೂ ಮನೆಗೆಲಸಗಳಲ್ಲಿ ನೆರವಾಗಬೇಕು’ – ಸುಪ್ರೀಂ ಕೋರ್ಟ್‌

ಪತ್ನಿ ಅಡುಗೆ, ಇತ್ಯಾದಿ ಮನೆಗೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ. ಇದು ಕ್ರೌರ್ಯ ಎಂದು...

ಚಿತ್ರದುರ್ಗ | ಆಸಿಡ್ ದಾಳಿ: ಸಂತ್ರಸ್ತರ ಆರೋಗ್ಯ ವಿಚಾರಣೆ

ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್....

ಚಿತ್ರದುರ್ಗ | ಕೌಟುಂಬಿಕ ಕಲಹ: ಪತ್ನಿ, ಮಗಳು ಸೇರಿ ಐವರ ಮೇಲೆ ಆಸಿಡ್‌ ದಾಳಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ,...

ಕಥುವಾ ಪ್ರಕರಣ | ಭದ್ರತೆ ಕಡಿತ; ‘ಮಗಳು ಶಾಲೆಗೂ ಹೋಗುತ್ತಿಲ್ಲ’ ಎಂದ ವಕೀಲೆ ದೀಪಿಕಾ

2018ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ...