ಚಿತ್ರದುರ್ಗ | ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಅಪಘಾತ, ಓರ್ವ ಸಾವು.

Date:

ಚಾಲಕನ ನಿಯಂತ್ರಣ ಕಳೆದುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಒಂದು ರಸ್ತೆ ಬದಿಯಲ್ಲಿದ್ದ ನಾಮಫಲಕಕ್ಕೆ ಅಪ್ಪಳಿಸಿದ್ದು, ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನೆಡೆದಿದೆ.

ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಖಂಡೇನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ರಸ್ತೆ ಪಕ್ಕದ ನಾಮಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.‌

1001945919

ಯಾದಗಿರಿ ಯಿಂದ ಬಳ್ಳಾರಿ, ಚಳ್ಳಕೆರೆ ಮಾರ್ಗದಲ್ಲಿ ಬೆಂಗಳೂರಿಗೆ ಬಸ್ಸು ತೆರಳುತ್ತಿತ್ತು ಎನ್ನಲಾಗಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮುಂಬಾಗ ಕುಳಿತಿದ್ದ, ಬಸ್ಸಿನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತ ವ್ಯಕ್ತಿಯನ್ನು ಶಹಾಪುರದ ಶಿವಪ್ಪ ಎಂದು ಗುರುತಿಸಲಾಗಿದೆ. 26 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.‌ ಗಾಯಾಳುಗಳನ್ನು ಚಳ್ಳಕೆರೆ ತಾಲ್ಲೂಕು, ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಗ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹರಿದ ನೆತ್ತರು, ರೌಡಿಶೀಟರ್ ಬರ್ಬರ ಕೊಲೆ.

ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ವಿಚಾರಣೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ |ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ...

ಯಾದಗಿರಿ | ಕಕ್ಕೇರಾದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ

ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ವಲಯದ ಆಯ್ಕಟ್ ರಸ್ತೆಯಲ್ಲಿ ಶ್ರೀ ಕ್ಷೇತ್ರ...

ಯಾದಗಿರಿ | ಹತ್ತಿಕುಣಿ ಹೊರವಲಯದಲ್ಲಿ ಚಿರತೆ ದಾಳಿ: ಹಸು ಬಲಿ, ಕರುಗೆ ಗಾಯ

ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿರುವ ಗೋಪು ನಾಯ್ಕ ತಾಂಡಾ ರಸ್ತೆಯ ಬಳಿಯ...