ಚಿತ್ರದುರ್ಗ | ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೊಳಕಾಲ್ಮೂರು ಪದವಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Date:

ಮೊಳಕಾಲ್ಮೂರು ನಗರದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಚಿತ್ರದುರ್ಗದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ೧೪ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಮತ್ತು ದಾವಣಗೆರೆ ವಿಶ್ವವಿದ್ಯಾಲಯ ತಂಡ ೨೦೨೫-೨೬ರ ಆಯ್ಕೆಗೆ ೧೨೪ ಕಾಲೇಜುಗಳು ಭಾಗವಹಿಸಿದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಒಟ್ಟು ೫೦ ಅಂಕಗಳೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದ ಸಮಗ್ರ ಪ್ರಶಸ್ತಿ ಮತ್ತು ಮಹಿಳೆಯರ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

ಅಖಿಲಾ ೧೫೦೦ಮೀ ಓಟ ಪ್ರಥಮ, ೧೦೦೦೦ ಮೀ ಓಟದಲ್ಲಿ ಸಂತೋಷ್ ಪ್ರಥಮ, ದರ್ಶನ್ ದ್ವಿತೀಯ, ಹೈ ಜಂಪ್ ನಲ್ಲಿ ಆಕಾಶ್ ದ್ವಿತೀಯ, ಚಂದ್ರಕಲಾ- ೧೦೦೦೦ ಮೀ. ತೃತೀಯ, ಚಂದ್ರಿಕ ೫ ಕಿಮೀ ನಡಿಗೆ ಪ್ರಥಮ, ಶಿವಮ್ಮ ದ್ವಿತೀಯ, ೨೦ ಕಿಮೀ ನಡಿಗೆ ತಿಪ್ಪೇಶ್ ದ್ವಿತೀಯ, ದರ್ಶನ್ ತೃತೀಯ, ಶಾಂತಮ್ಮ ೮೦೦ಮೀ ತೃತೀಯ, ಮುರುಳಿ ಟ್ರಿಪಲ್ ಜಂಪ್ ತೃತೀಯ, ಅಖಿಲಾ/ಶಾಂತಮ್ಮ/ಚಂದ್ರಕಲಾ/ಗೀತಾಂಜಲಿ ೪೦೦೧೦೦ ಮಹಿಳಾ ರಿಲೇ ಪ್ರಥಮ, ತಿಪ್ಪೇಶ್ ಬಿ ೫೦೦೦ಮೀ ಪ್ರಥಮ, ಚಂದ್ರಕಲಾ ೫೦೦೦ಮೀ ತೃತೀಯ, ೨೧ ಕಿ ಮೀ ಹಾಫ್ ಮ್ಯಾರಥಾನ್ ದರ್ಶನ್ ಪ್ರಥಮ, ಸಂತೋಷ್ ದ್ವಿತೀಯ, ದರ್ಶನ್/ಜೋಗೇಶ್/ಆಂಜನೇಯ/ತಿಪ್ಪೇಶ್ ೪೦೦೧೦೦ ಪುರುಷ ರಿಲೇ ಪ್ರಥಮ ಸೇರಿದಂತೆ ಒಟ್ಟು ೨೩ಕ್ಕೂ ಅಧಿಕ ಪದಕಗಳನ್ನು ಗಳಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಭಾರೀ ಮಳೆ | ನೆಲಕಚ್ಚಿದ ಮೆಕ್ಕೆಜೋಳದ ಇಳುವರಿ ಕುಸಿತ: ನಷ್ಟದಲ್ಲಿರುವ ರೈತರನ್ನು ಮೇಲೆತ್ತುವವರು ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜೇತ ವಿದ್ಯಾರ್ಥಿಗಳನ್ನು ನಗರದ ಬಸ್ ನಿಲ್ದಾಣದಿಂದ ಕಾಲೇಜಿನವರೆಗೂ ಮೆರವಣಿಗೆ ಮೂಲಕ ಕರೆತಂದು ಶುಭಕೋರಲಾಯಿತು. ಪದಕ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಸ್ಪರ್ಧಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಮೊಳಕಾಲ್ಮೂರು ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾಗಿರುವ ಎನ್ ವೈ ಗೋಪಾಲಕೃಷ್ಣ ಹಾಗೂ ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಲಿಂಗೇಶ್ವರ ವೈ, ಕ್ರೀಡಾ ಸಂಚಾಲಕ ವಿಶ್ವರಾಜ್ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...