ಚಿತ್ರದುರ್ಗ | ಆಸಿಡ್ ದಾಳಿ: ಸಂತ್ರಸ್ತರ ಆರೋಗ್ಯ ವಿಚಾರಣೆ

Date:

ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿ, ಸಂತ್ರಸ್ಥರ ಆರೋಗ್ಯ ವಿಚಾರಿಸಿದರು.

ಮಾರ್ಚ್ 19ರಂದು ಗುರುವಾರ ಸಂಜೆ ಸುಮಾರು 5.30ಕ್ಕೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದರು. ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್ ಅವರು ಉಪಸ್ಥಿತರಿದ್ದು, ಸಂತ್ರಸ್ತರ ಆರೋಗ್ಯದ ಸ್ಥಿತಿಗತಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಪೊಲೀಸರೊಂದಿಗೆ ಓಟ “ಜಾಗೃತ ರನ್ 2.0” 5 ಕೆ ಮ್ಯಾರಥಾನ್‍ಗೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಚಾಲನೆ

ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ...

ಚಿತ್ರದುರ್ಗ | 2027 ಕ್ಕೆ ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ...

RTI ಕಾಯ್ದೆಗೆ ಪಂಚಾಯಿತಿ ಅಧಿಕಾರಿಗಳ ತಿಲಾಂಜಲಿ: ‘ಕಪ್ಪು ಪಟ್ಟಿ’ ನೆಪದಲ್ಲಿ ಮಾಹಿತಿ ನಿರಾಕರಣೆ ಕಾನೂನು ಬಾಹಿರ ನಡೆ?

ಜನಸಾಮಾನ್ಯರಿಗೆ ಪಾರದರ್ಶಕ ಆಡಳಿತ ನೀಡಬೇಕಾದ ಗ್ರಾಮ ಪಂಚಾಯಿತಿಗಳು, ಮಾಹಿತಿ ಹಕ್ಕು ಕಾಯ್ದೆ-2005ನ್ನು...

ಚಿತ್ರದುರ್ಗ | ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವು

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ...