ಚಿತ್ರದುರ್ಗ | ಮಠದ ಆಸ್ತಿ ದುರ್ಬಳಕೆ ಪ್ರಕರಣ; ಅತ್ಯಾಚಾರ ಆರೋಪಿ ಮರುಘಾ ಶಿವಮೂರ್ತಿ 12ನೇ ಸಾಕ್ಷಿ

Date:

ಮರುಘಾ ಮಠದ ಹಣ, ಆಸ್ತಿ ದುಬರ್ಳಕೆ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್‌.ಕೆ ಬಸವರಾಜನ್‌ ವಿರುದ್ಧದ ಪ್ರಕರಣದಲ್ಲಿ ಅತ್ಯಾಚಾರ ಆರೋಪಿ ಮುರುಘಾ ಶಿವಮೂರ್ತಿ ಅವರೂ ಸಾಕ್ಷಿಯಾಗಿದ್ದಾರೆ.

2007ರಲ್ಲಿ ಬಿಪಿಎ ಪಡೆದು ಮಠದ ಹಣದಿಂದ‌ ಬಸವರಾಜನ್‌ ಅವರು ಜಮೀನು ಖರೀದಿಸಿ, ತನ್ನ ಹೆಸರಿಗೆ ಕ್ರಯಪತ್ರ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಶಿವಮೂರ್ತಿ ಅವರು 12ನೇ ಸಾಕ್ಷಿಯಾಗಿದ್ದು, ಬಸವರಾಜನ್ ಆಸ್ತಿ ಖರೀದಿಸುವಾಗ ತಮಗೂ ತಿಳಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

“ಮಠಕ್ಕೆ ಮೋಸವಾಗಿರುವುದು ಗೊತ್ತಾದಾಗ ಅವರ ವಿರುದ್ಧ ಕ್ರಮ ಕೊಳ್ಳುವಂತೆ ಮನವಿ ಸಲ್ಲಿಸಿದ್ದೆ. ದಾನವಾಗಿ ಬಂದ ಆಸ್ತಿಯನ್ನು ಕೋಟ್ಯಾಂತರ ರೂಪಾಯಿಗೆ ಮಾರಾಟ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...