ಉಡುಪಿ | ಸೆ. 22ರಂದು ಪ್ರೇರಣ ಪ್ರಶಸ್ತಿ ಪ್ರದಾನ ಸಮಾರಂಭ

Date:

ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ “ವಾರ್ಷಿಕ ಸಹಮಿಲನ ಹಾಗೂ ಪ್ರೇರಣ ಪ್ರಶಸ್ತಿ- 2024” ಪ್ರದಾನ ಕಾರ್ಯಕ್ರಮವು ಸೆ. 22ರಂದು ಸಂಜೆ 5 ಗಂಟೆಗೆ ಉಡುಪಿ ಕಡಿಯಾಳಿಯಲ್ಲಿರುವ ಮಾಂಡವಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಕ್ವಾಡ್ರಸ್ ತಿಳಿಸಿದರು.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷದ ಉದ್ಯಮಿ ಪ್ರಶಸ್ತಿಯನ್ನು ಕುಂದಾಪುರ ಸೈಂಟ್ ಅಂತೋನಿ ಕನ್ಸ್‌ಟ್ರಕ್ಷನ್‌ನ ಪಿಲಿಫ್ ಡಿಕೊಸ್ತಾ, ಮಹಿಳಾ ವೃತ್ತಿ ನಿರತ ಪ್ರಶಸ್ತಿಯನ್ನು ತನುಜಾ ಮಾಬೆನ್, ಯುವ ಉದ್ಯಮ ಪ್ರಶಸ್ತಿಯನ್ನು ಡೆನೋಲ್ಡ್ ಜೆಸೆನ್ ಸೀಕ್ವೆರಾ ಹಾಗೂ ವರ್ಷದ ಪ್ರಗತಿಪರ ಕೃಷಿಕ ಪ್ರಶಸ್ತಿಯನ್ನು ಜೂಲಿಯನ್ ದಾಂತಿ ಕುತ್ಪಾಡಿ ಅವರಿಗೆ ಪ್ರದಾನ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಿಕ್ಷಣ ಸಂಗೀತ, ಕ್ರೀಡೆ ಹಾಗೂ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಗುವುದು. ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕ್ರೆಡಿಟ್ ಕೊ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಾರ್ಜ್ ಫೆರ್ನಾಂಡಿಸ್, ವಿಧಾನ ಪರಿಷತ್ ಸದಸ್ಯ ಐವನ್‌ ಡಿಸೋಜಾ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ನಾನಿ ಅಲ್ವಾರಿಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು?

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಸಂತೋಷ್ ಡಿಸಿಲ್ವ, ಗೌರವಾಧ್ಯಕ್ಷ ಜೆರಿ ವಿನ್ಸೆಂಟ್ ಡಯಾಸ್, ಮಾಕ್ಸಿಮ್ ಸ್ಟೇಫನ್ ಸಾಲ್ತಾನ, ಲೂಯಿಸ್ ಲೋಬೋ, ಮ್ಯಾಕ್ಸಿಮ್ ಸಾಲ್ತಾನ, ವಿಲ್ಸನ್ ಶಿರ್ವ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...