ಉಡುಪಿ‌ | ಕೇಂದ್ರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಸುಟ್ಟು ಪ್ರತಿಭಟಿಸಿದ ಕಾರ್ಮಿಕರು

Date:

ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ದೇಶದ ಪರಿಸ್ಥಿತಿ ಗಮನಿಸಿ ಜುಲೈ -09 ಕ್ಕೆ ಮುಂದೂಡಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಅವರು ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಕಟ್ಟಡ ಕಾರ್ಮಿಕರ ಸೆಸ್ ಕಾಯ್ದೆ ಹಾಗೂ ನೂತನ ಕಾರ್ಮಿಕ ಸಂಹಿತೆ ವಿರುದ್ಧ ಸಂಹಿತೆ ದಹಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ದೇಶದ ಕಾರ್ಮಿಕ ವರ್ಗ ಕಷ್ಟಪಟ್ಟು ಗಳಿಸಿದ ಕಾರ್ಮಿಕರ ಕಾನೂನು ಬಂಡವಾಳಗಾರರ ಪಾದದಡಿಯಲ್ಲಿಟ್ಟು ನವಗುಲಾಮಗಿರಿಗೆ ತಳ್ಳುವ ಸಂಹಿತೆಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1005473612

ನಾಲ್ಕು ಕೇಂದ್ರದ ಸಂಹಿತೆ ಪ್ರತಿಗಳನ್ನು ಕಾರ್ಮಿಕ ದಹಿಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ತಾಲೂಕು ಸಂಚಾಲಕ ಚಂದ್ರಶೇಖರ ವಿ ಸಂಘದ ಗೌರವ ಅಧ್ಯಕ್ಷ ಚಿಕ್ಕ ಮೊಗವೀರ ಗಂಗೊಳ್ಳಿ, ವಿಜೇಂದ್ರ ಕೋಣಿ, ಸುಧೀರ್ ಕುಮಾರ್, ಶಶಿಕಾಂತ್ ಎಸ್, ರಾಘವೇಂದ್ರ ಡಿ, ಮೊದಲಾದವರಿದ್ದರು.

ಹಂಚು ಕಾರ್ಖಾನೆಗಳ ಗೇಟ್ ಮೀಟಿಂಗ್ ನಲ್ಲಿ ಸಂಹಿತೆ ದಹನ:

ಕೇಂದ್ರ ಸರ್ಕಾರದ ನೂತನ ಸಂಹಿತೆಗಳು ವೇತನ ಪಾವತಿ ಕಾಯ್ದೆ, ಕನಿಷ್ಠ ವೇತನ ಕಾಯ್ದೆ, ಬೋನಸ್ ಪಾವತಿ ಕಾಯಿದೆ,ಸಮಾನ ಸಂಭಾವನೆ ಕಾಯ್ದೆಯನ್ನು 2019 ರ ನೂತನ ಸಂಹಿತೆ ರದ್ದುಗೊಳಿಸುತ್ತದೆ ಹಾಗೂ ಟ್ರೇಡ್ ಯೂನಿಯನ್ಸ್ ಕಾಯಿದೆ, ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ಕಾಯಿದೆ ಮತ್ತು ಕೈಗಾರಿಕಾ ವಿವಾದಗಳ ಕಾಯಿದೆಗಳನ್ನು 2020 ರಲ್ಲಿ ತಂದ ನೂತನ ಸಂಹಿತೆ ರದ್ದುಗೊಳಿಸುತ್ತದೆ ಇದು ಕಾರ್ಮಿಕರಿಗೆ ಕಾನೂನಿನ ರಕ್ಷಣೆ ಇಲ್ಲದಂತೆ ಮಾಡುತ್ತದೆ ಎಂದು ಹಂಚು ಕಾರ್ಮಿಕರು ಪ್ರತಿಗಳನ್ನು ದಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...