ಮೇ 20 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ, ಉಡುಪಿಯಲ್ಲಿ ಬೃಹತ್ ಜಾಥ ಮತ್ತು ಬಹಿರಂಗ ಸಭೆ

Date:

ಮೇ 20 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಪತ್ರಿಕಾಗೋಷ್ಠಿ ಹಾಗೂ ನಾಲ್ಕು ಕಾರ್ಮಿಕ ಸಂಹಿತೆ ಗಳು ಪುಸ್ತಕ ಬಿಡುಗಡೆ ಉಡುಪಿಯ ಪತ್ರಿಕಾಭವನದಲ್ಲಿ ಮಾಡಲಾಯಿತು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಮಹಾಂತೇಶ್ ಪತ್ರಿಕಾ ಗೋಷ್ಟಿಯಲ್ಲಿ ಮತಾನಾಡಿ, ಸಂಘಟಿತ- ಅಸಂಘಟಿತ ವಲಯದ ಕಾರ್ಮಿಕರ ಪರಿಸ್ಥಿತಿಯನ್ನು ಸಮಸ್ಯೆ ಗಳನ್ನು ಇದಕ್ಕೆ ಕಾರಣವಾಗಿರುವ ಸರಕಾರದ ನೀತಿಗಳನ್ನು ಜನತೆ ಮುಂದಿರಿಸಲು ಮತ್ತು ರೈತರು ಹಾಗೂ ಕಾರ್ಮಿಕರಂಗದ ಸಮಸ್ಯೆಗಳಿಗೆ ಕಾರಣವಾಗಿರುವ ನೀತಿಗಳನ್ನು ಬದಲಾಯಿಸುವಂತೆ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.

ಸಿಐಟಿಯು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಮಾತನಾಡಿ, ಮೇ 20ರಂದು ಬೆಳಗ್ಗೆ ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಮೆರವಣಿಗೆ ಹೊರಟು ಬೆಳಗ್ಗೆ 11ಗಂಟೆಗೆ ಅಜ್ಜರ ಕಾಡು ಹುತಾತ್ಮಸ್ಮಾರಕ ಬಳಿ ಬಹಿರಂಗ ಸಭೆ ನಡೆಯಲಿದೆ. ಕುಂದಾಪುರ ಶಾಸ್ತ್ರೀಯ ಸರ್ಕಲ್‌ನಿಂದ ಬೆಳಗ್ಗೆ 10ಗಂಟೆಗೆ ಮೆರವಣಿಗೆ ಹೊರಟು, ಬಳಿ ಅದೇ ಸ್ಥಳದಲ್ಲಿ ಬಹಿರಂಗ ಸಭೆ ಜರಗಲಿದೆ. ಬೈಂದೂರಿ ನಲ್ಲೂ ಮುಷ್ಕರ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಹಾಗೂ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷ ರಾದ ಬಾಲಕೃಷ್ಣ ಶೆಟ್ಟಿ, ಜೆಸಿಟಿಯು ಉಡುಪಿ ಜಿಲ್ಲಾ ಸಂಚಾಲಕರು ಹಾಗೂ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕವಿರಾಜ್.ಎಸ್.ಕಾಂಚನ್, ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರು ಹಾಗೂ ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಶೇಖರ್ ಬಂಗೇರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...