ಬಜರಂಗದಳ – ಭೀಮಾ ಕೋರೆಗಾಂವ್‌ ವಿಜಯೋತ್ಸವ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

Date:

  • ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದ ಬಜರಂಗದಳ ಕಾರ್ಯಕರ್ತರು
  • ಮತಗಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಉಪವಿಭಾಗಾಧಿಕಾರಿ ಮತ್ತು ಎಎಸ್‌ಪಿ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಸಬಾ ಹೋಬಳಿಯ ಹೆನ್ನಲಿ ಮತದಾನ ಕೇಂದ್ರದಲ್ಲಿ ಬಜರಂಗದಳದ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದಾಗ ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಕಾರ್ಯಕರ್ತರು ಮತ್ತು ಬಜರಂಗದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಕೇಸರಿ ಶಾಲು ಧರಿಸಿ ಮತದಾನಕ್ಕೆ ಮುಂದಾಗಿದ್ದರಿಂದ ಹೆನ್ನಲಿ ಗ್ರಾಮದ ಬಜರಂಗದಳದ ಕಾರ್ಯಕರ್ತರನ್ನು ತಡೆದು, ಯಾವುದೇ ರೀತಿಯ ಶಾಲನ್ನು ಹಾಕದೆ ಮತದಾನ ಮಾಡುವಂತೆ ಸೂಚನೆ ನೀಡಿದರು. ಬಜರಂಗದಳ ಕಾರ್ಯಕರ್ತರು ಅದಕ್ಕೆ ಒಪ್ಪದಿದ್ದಾಗ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆಯಿತು.

ಸಕಲೇಶಪುರ

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಉಪವಿಭಾಗಾಧಿಕಾರಿಯೂ ಆಗಿರುವ ಅನ್ಮೋಲ್ ಜೈನ್ ಹಾಗೂ ಎಎಸ್‌ಪಿ ಮಿಥುನ್ ರೈ ಮತಗಟ್ಟೆಗೆ ಭೇಟಿ ನೀಡಿ ಸಮಸ್ಯೆ ತಿಳಿಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ವಕೀಲ ಹಾಗೂ ದಲಿತ ಮುಖಂಡ ಎಂ ಆರ್‌ ವೇಣು ಹೆನ್ನಲಿ ಬೂತ್‌ಗೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಗೌರವಾಧ್ಯಕ್ಷ ಶಾಂತರಾಜ್ ಹೆನ್ನಲಿ, ಸಮಿತಿಯ ಅಧ್ಯಕ್ಷ ಗೋಪಾಲ್ ಮಳಲಿ, ವೆಂಕಟೇಶ್, ಶಶಿಕುಮಾರ್, ದಿನೇಶ್ ಗೌಡ, ಈರೇಶ್, ದಿನೇಶ್ ಹಾಗೂ ಹೆನ್ನಲಿ ಗ್ರಾಮಸ್ಥರು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಪ್ರತ್ಯೇಕ ಪ್ರಕರಣ | ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...