ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಂತೆ ಸಿಎಂ ಸಿದ್ದರಾಮಯ್ಯ ನಿರ್ದೇಶನ

Date:

ಬಸವರಾಜ ಬೊಮ್ಮಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಲ್ಲ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಂತೆ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ.

ಈ ಕುರಿತು ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ. ಏಕ್‌ರೂಪ್‌ ಕೌರ್‌ ಅವರು ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ.

“ಮುಖ್ಯಮಂತ್ರಿಗಳ ನಿರ್ದೇಶನದಂತೆ ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲ ಇಲಾಖೆಗಳ ಮತ್ತು ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೆಯೇ ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ” ಎಂದು ಸುತ್ತೋಲೆಯಲ್ಲಿ ಕೌರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...