ಜೈನಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

Date:

ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರದ ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರ ಘೋಷಣೆ ಮಾಡಿ, ಸದನದ ಗಮನಕ್ಕೆ ತಂದರು. “ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದರು.

ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ‌ನೀಡಬೇಕು ಎಂದು‌ ಬಿಜೆಪಿ ಆಗ್ರಹಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...