ತೆಲಂಗಾಣದಲ್ಲಿ ಕೊಕೇನ್ ದಂಧೆ ಬಯಲು; ಬಾಗೇಪಲ್ಲಿ ಮೂಲದ ಆರೋಪಿ ಬಂಧನ

Date:

ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯದ ವಿವಿಧ ಕಡೆಗಳಲ್ಲಿ ಕೊಕೇನ್ ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಬಾಗೇಪಲ್ಲಿ ಮೂಲದ ವ್ಯಕ್ತಿಯನ್ನು ಹೈದರಾಬಾದ್‌ನ ಕುಕಟ್‌ಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಗೇಪಲ್ಲಿ ಪಟ್ಟಣದ ನಿವಾಸಿ ಅಪ್ಪಣ್ಣ ಎಂಬುವ ಆರೋಪಿಯನ್ನು ಬಂಧಿಸಿ, ಬಾಗೇಪಲ್ಲಿ ಠಾಣೆಗೆ ಮಾಹಿತಿ ನೀಡಿ, ಬಳಿಕ ಮೆಡ್ಚಲ್ ಜಿಲ್ಲಾ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಈ ಪ್ರಕರಣದಲ್ಲಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಣಶೇಖರ್, ಸುರೇಂಧ್ರ, ಹರಿಬಾಬುರೆಡ್ಡಿ, ಪ್ರಕಾಶಂ ಜಿಲ್ಲೆಯ ಮೇರಿ ಮಾರ್ಗೆಟ್, ಮಸ್ತಾನ್ ವಲಿ, ಯಶ್‌ಬಾಬು ಹಾಗೂ ಬಾಗೇಪಳ್ಳಿ ಮೂಲದ ಅಪ್ಪಣ್ಣ ಸೇರಿ ಒಟ್ಟು 7 ಜನರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕೇಸ್ ದಾಖಲಾಗಿದೆ.

WhatsApp Image 2025 08 13 at 12.19.31 PM

ಜೂನ್ 2ರಂದು ನಡೆಸಿದ ದಾಳಿ ವೇಳೆ, ಆರೋಪಿಗಳಿಂದ 1 ಕೋಟಿ ರೂ ಮೌಲ್ಯದ 820 ಗ್ರಾಂ ಕೊಕೇನ್, 1 ತೂಕದ ಯಂತ್ರ ಹಾಗೂ 5 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಜಿ.ಪಂ. ಕಾರು ಚಾಲಕ ಬಾಬು ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ: ಕಾಂಗ್ರೆಸ್‌ನಿಂದ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...