ಬೀದರ್‌ | ಕಾಲೇಜು ಮುಂಭಾಗ ಅನೈರ್ಮಲ್ಯ : ಸ್ವಚ್ಛತೆಗೆ ಮನವಿ

Date:

ಭಾಲ್ಕಿ ತಾಲೂಕಿನ ನಿಟ್ಟೂರ್(ಬಿ) ಗ್ರಾಮದ ಮಹಾತ್ಮಾ ಜ್ಯೋತಿಭಾ ಫುಲೆ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾದ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಗ್ರಾಮ ಪಂಚಾಯತ್‌ ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ʼಕಾಲೇಜು ಇರುವ ಓಣಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ನಿವಾಸಿಗಳು ರಸ್ತೆ ಮೇಲೆ ಕಸ ಸುರಿಯುತ್ತಿದ್ದಾರೆ. ಇನ್ನು ಮನೆಗಳ ಚರಂಡಿ ನೀರು, ಮಳೆ ನೀರು ರಸ್ತೆಯ ಗುಂಡಿಯಲ್ಲಿ ಸಂಗ್ರಹವಾಗುವ ಕಾರಣ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆʼ ಎಂದರು.

ʼಶೀಘ್ರದಲ್ಲೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಸಮಾರಂಭಕ್ಕೆ ಕ್ಷೇತ್ರದ ಸಂಸದ ಸಾಗರ್‌ ಖಂಡ್ರೆ ಅಗಮಿಸುತ್ತಿದ್ದಾರೆ. ಆದ್ದರಿಂದ ಸ್ವಚ್ಛತೆ ಹಿತದೃಷ್ಟಿಯಿಂದ ಕಾಲೇಜು ಎದುರಿನ ರಸ್ತೆ, ಚರಂಡಿ ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಬೇಕೆಂದು ಕಾಲೇಜು ಪ್ರಾಚಾರ್ಯ ಬಾಬುರಾವ್‌ ಮಾಳಗೆ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...