ಧರ್ಮಸ್ಥಳ ಪ್ರಕರಣ | ಕೋಮು ಭಾವನೆ ಕೆರಳಿಸುವ ಪೋಸ್ಟ್: ವಸಂತ ಗಿಳಿಯಾರ್ ವಿರುದ್ಧ ಎಫ್‌ಐಆರ್

Date:

ಸೋಷಿಯಲ್‌ ಮೀಡಿಯಾಗಳಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕಿರುವ ಆರೋಪದ ಮೇಲೆ ವಸಂತ ಗಿಳಿಯಾರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ‌‌.

ಧರ್ಮ – ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಸಂದೇಶವನ್ನು ಫೇಸ್ ಬುಕ್‌ನಲ್ಲಿ ವಸಂತ ಗಿಳಿಯಾರ್ ಹಾಕಿದ್ದರು. ಹಾಗಾಗಿ, ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

1001710742

ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ಸಾಮಾಜಿಕ ಹೋರಾಟಗಾರರಾದ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ವಸಂತ ಗಿಳಿಯಾರ್ ಎಂಬಾತ ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದರು‌. ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 196(1)(2), 353(2) ಬಿಎನ್‌ಎಸ್‌ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...