ಪೊಲೀಸ್‌ ಸಿಬ್ಬಂದಿಗೆ ಹೊಡೆಯಲು ಕೈ ಎತ್ತಿದ ಪ್ರಕರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್‌ ಠಾಣೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಗುರುವಾರ ದೂರು ನೀಡಿದರು.

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಏಪ್ರಿಲ್‌ 28ರಂದು‌ ಬೆಳಗಾವಿ ನಗರದಲ್ಲಿ ಕಾಂಗ್ರೆಸ್‌ ಸಮಾವೇಶ ನಡೆದಿತ್ತು. ಭದ್ರತೆಗೆ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವೇದಿಕೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ, ಬಿಜೆಪಿ ಕಾರ್ಯಕರ್ತೆಯರು ನುಗ್ಗಿ ಪ್ರತಿಭಟಿಸಿ, ಗದ್ದಲ ಎಬ್ಬಿಸಿದ್ದರು. ಇದರಿಂದ ಕೋಪಗೊಂಡ ಸಿಎಂ ಸ್ಥಳದಲ್ಲಿದ್ದ ನಾರಾಯಣ ಭರಮನಿ ಅವರ ಮೇಲೆ ಕೋಪಗೊಂಡು ಹೊಡೆಯಲು ಮುಂದಾಗಿದ್ದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕೇಂದ್ರ ಸರ್ಕಾರ ವಿಮಾನ ಯಾನ ಸುರಕ್ಷತೆಯ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳಲಿ – ರಮೇಶ್ ಕಾಂಚನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಯಾಗಿ ಜವಾಬ್ದಾರಿಯುತ ವ್ಯಕ್ತಿಯಾಗಿ ನಾಡಿನ ಸಮಸ್ತ ಚಿಂತನೆ- ಮಂಥನೆಗಳಿಗೆ ಧ್ವನಿಯಾಗುವುದರ ಮೂಲಕ ಕಾರ್ಯಾಂಗದ ಅಧಿಕಾರಿಗಳನ್ನು ಉತ್ತೇಜಿಸುವುದನ್ನು ಮರೆತು, ಕರ್ತವ್ಯನಿರತ ಅಧಿಕಾರಿಗೆ ಕೀಳು ಪದಗಳನ್ನು ಬಳಕೆ ಮಾಡಿದ್ದಲ್ಲದೇ ಗದರಿಸುವ ಧ್ವನಿಯಲ್ಲಿ ‘ಪೋಲಿಸ್ ಸಮವಸ್ತ್ರದ ಮೇಲಿರುವ ಅವರನ್ನು ಹೊಡೆಯಲು ಹೋಗಿ ಅವರ ಆತ್ಮಸ್ಥೆರ್ಯವನ್ನು ಕುಗ್ಗಿಸುವಂಥ ಕೆಲಸ ಮಾಡಿದ್ದಾರೆ. ಶಾಸಕಾಂಗದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಅವರ ಈ ನಡೆಯು ಸಂಪೂರ್ಣವಾಗಿ ಸಂವಿಧಾನದ ಆಶಯಕ್ಕೆ ವಿರೋಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...