ಚಿತ್ರದುರ್ಗ | ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ; ಕರೆಂಟ್ ಬಿಲ್‌ ಕಟ್ಟಲ್ಲ ಎಂದ ಗ್ರಾಮಸ್ಥರು

Date:

  • 200 ಯುನಿಟ್‌ ವಿದ್ಯುತ್‌ ಉಚಿತವೆಂದು ಭರವಸೆ ನೀಡಿದ್ದ ಕಾಂಗ್ರೆಸ್‌
  • ವಿದ್ಯುತ್‌ ಬಿಲ್‌ ಸಂಗ್ರಹಿಸಲು ಹೋಗಿದ್ದಾಗ ಹಿಂದಕ್ಕೆ ಕಳಿಸಿ ಗ್ರಾಮಸ್ಥರು

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ‌ನಾವು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಗ್ರಾಮಸ್ಥರು ಹೇಳಿರುವ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿದೆ.

ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮಕ್ಕೆ ಸೋಮವಾರ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ ಸಂಗ್ರಹಿಸಲು ಸಿದ್ದಾಪುರ ಗ್ರಾಮ ಪಂಚಾಯತಿಯ ಗ್ರಾಮ ವಿದ್ಯುತ್ ಪ್ರತಿನಿಧಿ ಗೋಪಿ ತೆರಳಿದ್ದಾರೆ. ಈ ವೇಳೆ ಗ್ರಾಮಸ್ಥರು, “ವಿದ್ಯುತ್ ಉಚಿತ ಎಂದು ಕಾಂಗ್ರೆಸ್‌ ಭರವಸೆ ನೀಡಿದೆ. ಆ ಕಾರಣದಿಂದಾಗಿ ನಾವು ಬಿಲ್‌ ಪಾವತಿಸುವುದಿಲ್ಲ” ಎಂದು ಹೇಳಿದ್ದಾರೆ.

“ಆದೇಶ ಬರುವವರೆಗೂ ಹಣ ಪಾವತಿಸಬೇಕು. ಅವ್ರು ಉಚಿತವಾಗಿ ಕೊಟ್ರೆ ನಾವು ಕೊಡ್ತಿವಿ. ಆದರೆ ಕಳೆದ ತಿಂಗಳ ವಿದ್ಯುತ್ ಬಿಲ್‌ ಪಾವತಿಸಲೇ ಬೇಕು” ಎಂದು  ಗ್ರಾಮ ವಿದ್ಯುತ್ ಪ್ರತಿನಿಧಿ ವಿವರಿಸಿದ್ದಾರೆ. ಆದರೆ, ಅವರ ಮಾತಿಗೆ ಜಗ್ಗದ ಗ್ರಾಮಸ್ಥರು “ಆದೇಶದ ಬಗ್ಗೆ ಕಾಂಗ್ರೆಸ್‌ನವರಿಗೆ ಕೇಳಿ. ಗ್ರಾಮದಲ್ಲಿ ಯಾರು ಈ ತಿಂಗಳಿನಿಂದ ಹಣ ಪಾವತಿಸುವುದಿಲ್ಲ” ಗ್ರಾಮದಿಂದ ಕಳುಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೂ ಪ್ರತಿ ಮನೆಗೂ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡಲಾಗುವುದು ಎಂದು ಭರವಸೆ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ದಲಿತ ಸಿಎಂ ಚರ್ಚೆ ಮುನ್ನೆಲೆಗೆ | 30% ಜನಸಂಖ್ಯೆ ಇರುವ ದಲಿತರಿಗೆ ಸಿಎಂ ಸ್ಥಾನ ಕೊಡಿ; ಆಂದೋಲನ ಆರಂಭ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...