ಗೆಲುವಿನ ಖಾತೆ ತೆರೆದ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆಲುವು; ಚಾಮರಾಜನಗರದಲ್ಲಿ ಸೋಮಣ್ಣಗೆ ಸೋಲು

Date:

ಬಳ್ಳಾರಿಯ ಕೂಡ್ಲಗಿಯಲ್ಲಿ ಕಾಂಗ್ರೆಸ್‌ನ ಎನ್‌ ಟಿ ಶ್ರೀನಿವಾಸ್, ಚಿತ್ರದುರ್ಗದ ಚಳ್ಳೆಕರೆಯಲ್ಲಿ ಕಾಂಗ್ರೆಸ್‌ನ ಟಿ ರಘುಮೂರ್ತಿ ಜಯದ ನಗೆ ಬೀರಿವುದು ಬಹುತೇಕ ನಿಶ್ಚಯವಾಗಿದೆ. ಹಾಗೆಯೇ ಹಾಸನ ನಗರದಲ್ಲಿ ಸ್ವರೂಪ್ ಗೌಡ ಗೆಲುವು ಕೂಡ ಖಚಿತವಾಗಿದೆ.  

ಶಿಗ್ಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ನಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ, ಚಿಂತಾಮಣಿಯಲ್ಲಿ ಕಾಂಗ್ರೆಸ್, ಕುಮಟಾ ಕ್ಷೇತ್ರದಲ್ಲಿ ಜೆಡಿಎಸ್, ಹಳಿಯಾಳದಲ್ಲಿ ಬಿಜೆಪಿ, ಕನಕಪುರದಲ್ಲಿ ಡಿ ಕೆ ಶಿವಕುಮಾರ್, ನಾಗಮಂಗಲದಲ್ಲಿ ಕಾಂಗ್ರೆಸ್ ಎನ್ ಚಲುವರಾಯಸ್ವಾಮಿ ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಮುನ್ನಡೆ ಸಾಧಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿ ವಿ ಸೋಮಣ್ಣ ಭಾರಿ ಅಂತರದಲ್ಲಿ ಸೋಲು ಕಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ ಪುಟ್ಟರಂಗಶೆಟ್ಟಿ ಗೆಲುವು ಖಚಿತವಾಗಿದೆ. ಚಿಂತಾಮಣಿಯಲ್ಲಿ ಎಂ ಸಿ ಸುಧಾಕರ್, ಧಾರವಾಡದಲ್ಲಿ ವಿನಯ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ಗೆಲುವು ಸಾಧಿಸಿದರೆ, ಸರ್ವಜ್ಞನಗರದಲ್ಲಿ ಕೆಜೆ ಜಾರ್ಜ್‌, ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್‌, ಮಲ್ಲೇಶ್ವರಂನಲ್ಲಿ ಅಶ್ವತ್ಥನಾರಾಯಣ್ ಗೆಲುವು ಸಾಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...