ಬಾಗೇಪಲ್ಲಿ | ಬೆಳ್ಳೂರು ವಿಎಸ್ಎಸ್‌ಎನ್‌ ಚುನಾವಣೆ; ಕಾಂಗ್ರೆಸ್‌ ಮೇಲುಗೈ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೆಳ್ಳೂರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಭಾನುವಾರ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ. 12 ನಿರ್ದೇಶಕ ಸ್ಥಾನಗಳ ಪೈಕಿ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್‌ ಜಯಭೇರಿ ಸಾಧಿಸಿದ್ದು, ಬಿಜೆಪಿ 3 ಸ್ಥಾನಗಳಿಗೆ ತೃಪ್ತಿಪಟ್ಟಿದೆ.

12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 24 ಮಂದಿ ಅರ್ಭರ್ಥಿಗಳು ಸ್ಪರ್ಧೆ ಮಾಡಿದ್ದರು. ಮೀಸಲಾತಿ ಅನುಸಾರ ಚುನಾವಣಾಧಿಕಾರಿ ಪ್ರೇಮ್‌ ಕುಮಾರ್‌ ಫಲಿತಾಂಶ ಪ್ರಕಟಿಸಿದರು.

ವಿ.ಎಸ್.ಎಸ್.ಎನ್‌ 2
ಬೆಳ್ಳೂರು ವಿ.ಎಸ್.‌ಎಸ್.‌ಎನ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬೆಂಬಲಿಗರು ಹೂಮಾಲೆ ಹಾಕಿ ಅಭಿನಂದಿಸಿದರು.

ಸಾಮಾನ್ಯ ಸ್ಥಾನಕ್ಕೆ ಎನ್.ಎಸ್‌.ಪ್ರಭಾಕರ್‌ ರೆಡ್ಡಿ, ಕೆ.ಆರ್.ನರಸಿಂಹಪ್ಪ, ಭಾವಿರೆಡ್ಡಿ, ಶ್ರೀನಿವಾಸ್‌, ವೆಂಕಟರಮಣರೆಡ್ಡಿ ಆಯ್ಕೆಯಾದರೆ, ಪರಿಶಿಷ್ಟ ಜಾತಿ, ಪ.ಪಂಗಡ ಮೀಸಲು ಸ್ಥಾನಕ್ಕೆ ಕ್ರಮವಾಗಿ ಉತ್ತಣ್ಣ, ಕೃಷ್ಣಪ್ಪ ಆಯ್ಕೆಯಾದರು. ಹಿಂದುಳಿದ ಪ್ರವರ್ಗ-ಎ ಸ್ಥಾನಕ್ಕೆ ಬಾಬಾಜಾನ್‌ ಮತ್ತು ಬಿ.ಟಿ.ಕೃಷ್ಣಪ್ಪ ಹಾಗೂ ಮಹಿಳಾ ಮೀಸಲು ಸ್ಥಾನಗಳಿಗೆ ಈಶ್ವರಮ್ಮ, ಕಲಾವತಿ ಆಯ್ಕೆಯಾಗುವ ಮೂಲಕ ಚುನಾವಣೆ ಶಾಂತಿಯುತ ಅಂತ್ಯ ಕಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಆ.27ರಂದು ರಾಜಭವನ ಚಲೋ

ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಗೆದ್ದ ಅಭ್ಯರ್ಥಿಗಳನ್ನು ಬೆಂಬಲಿಗರು ಹೂಮಾಲೆ ಹಾಕಿ ಅಭಿನಂದಿಸಿದರು. ಬಳಿಕ ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...