ಬೀದರ್‌ | ಎಂದೆಂದಿಗೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

ಶೋಷಿತರು, ದುರ್ಬಲರು, ತಳ ಸಮುದಾಯ ಸೇರಿ ಎಲ್ಲ ಜನಾಂಗ, ವರ್ಗಗಳ ಹಿತ ಭಾರತದ ಸಂವಿಧಾನದಲ್ಲಿ ಅಡಗಿದೆ. ಆದರೆ, ಕೆಲವರು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದರು.

ಭಾಲ್ಕಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ನಡೆದ ಸಂವಿಧಾನ ದಿನ ಆಚರಣೆಯಲ್ಲಿ ಪಾಲ್ಗೊಂಡು ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದರು.

“ಡಾ.ಬಿ.ಆರ್.ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿ ಸಮುದಾಯಕ್ಕೆ ಸೀಮಿತವಾಗಿಲ್ಲ, ಅವರು ವಿಶ್ವಜ್ಯೋತಿ ಆಗಿದ್ದಾರೆ.  ಅವರ ಚಿಂತನೆ, ವಿಚಾರಧಾರೆ ವಿಶ್ವಕ್ಕೆ ಶ್ರೇಷ್ಠವಾಗಿವೆ. ಜಗತ್ತಿನ ಎಲ್ಲ ಸಂವಿಧಾನಗಳನ್ನು ಸಮಗ್ರವಾಗಿ ಅಧ್ಯಯನ ನಡೆಸಿ ಭಾರತಕ್ಕೆ ಶ್ರೇಷ್ಠ ಸಂವಿಧಾನ ಒದಗಿಸಿದ್ದಾರೆ” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತೆಲಂಗಾಣದಂತೆ ದೆಹಲಿಯಲ್ಲೂ ಕಾಂಗ್ರೆಸ್ ಬಿಜೆಪಿಯ ಟೈರ್ ಪಂಕ್ಚರ್ ಮಾಡಲಿದೆ: ರಾಹುಲ್ ಗಾಂಧಿ

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ವಿಶ್ವನಾಥ ಮೋರೆ, ದಲಿತಪರ ಸಂಘಟನೆಗಳ ಹಿರಿಯ ಮುಖಂಡ ವಿಲಾಸ ಮೋರೆ, ಪ್ರಥಮ ದರ್ಜೆ ಗುತ್ತಿಗೆದಾರ ಸಂಗಮೇಶ ಹುಣಜೆ, ಪ್ರಮುಖರಾದ ಜೈಪಾಲ ಬೋರಾಳೆ,
ಅಶೋಕ ಗಾಯಕವಾಡ, ಪ್ರಕಾಶ ಭಾವಿಕಟ್ಟೆ, ಸಂಜು ಭಾವಿಕಟ್ಟೆ, ಕೈಲಾಸ ಭಾವಿಕಟ್ಟೆ, ಶಿವಕುಮಾರ ಮೇತ್ರೆ, ಓಂಕಾರ ಮೋರೆ, ಪ್ರಶಾಂತ ಕೊಟಗೀರಾ, ಭೀಮ ಕಾಂಬಳೆ, ಮಹಾಂತೇಶ ವಜ್ರೆ, ಶಶಿಕಲಾ ಸಿಂಧನಕೇರೆ, ಚಂದು ಸಂಪಂಗೆ, ನಾರಾಯಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಸಂಗನ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...