ಸಂವಿಧಾನ ಜಾಥಾ; ತುಮಕೂರಿಗೆ ಪ್ರಥಮ ಸ್ಥಾನ

Date:

ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ನಡೆದ ಭಾರತ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಪೈಕಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ದೊರೆತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ ಪ್ರಭು ಅವರಿಗೆ ಒಂದು ಲಕ್ಷ  ನಗದು ಬಹುಮಾನ, ಸ್ಮರಣ ಸಂಚಿಕೆಯೊಂದಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಭಾರತ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.

ತುಮಕೂರು ಜಿಲ್ಲೆಯಾದ್ಯಂತ ಜನವರಿ 26ರಿಂದ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾವು ಫೆಬ್ರವರಿ 23ರವರೆಗೆ ಎರಡು ತಂಡಗಳಲ್ಲಿ ಜಿಲ್ಲೆಯ 330 ಗ್ರಾಮ ಪಂಚಾಯಿತಿ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿ, ಪುರಸಭೆ, ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಸಲಾಗಿತ್ತು. ಜಾಥಾಕ್ಕೆ ಸಾರ್ವಜನಿಕವಾಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರಸ್ತುತ ರಾಜ್ಯ ಮಟ್ಟದಲ್ಲಿ ಮನ್ನಣೆ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...