ಸಿದ್ದರಾಮಯ್ಯ, ಡಿಕೆಶಿ ಕುರಿತು ಅವಹೇಳನ; ಎಫ್‌ಐಆರ್ ದಾಖಲು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವಾರು ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ವೈಟ್‌ಫೀಲ್ಡ್‌ ಸೈಬರ್ ಕ್ರೈಂ ರಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಟ್ವಿಟರ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಟ್ವೀಟ್‌ಗಳನ್ನು ಈಶ್ವರಪ್ಪ ಮುನಿಯಪ್ಪ ಎಂಬ ಖಾತೆಯಿಂದ ರೀ-ಟ್ವೀಟ್‌ ಮಾಡಿ, ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಲಾಗಿದೆ.

ಆ ಪೋಸ್ಟ್‌ಗಳ ಆಧಾರದ ಮೇಲೆ ಈಶ್ವರಪ್ಪ ಮುನಿಯಪ್ಪ ಎಂಬ ಟ್ವಿಟರ್‌ ಖಾತೆಯನ್ನು ನಡೆಸುತ್ತಿರುವ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...