ಬೀದರ್‌ | ಎರಡು ಗಂಟೆ ಬಾರ್‌ನಲ್ಲಿ ಕಳೆದಿದ್ದ ಗುತ್ತಿಗೆದಾರ ಸಚಿನ್‌ ಪಾಂಚಾಳ್‌

Date:

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಡಿದ್ದು, ಆತ್ಮಹತ್ಯೆಗೂ ಎರಡು ದಿನ‌ದ ಮೊದಲು ಸಚಿನ್‌ ಬೀದರ್‌ ನಗರದ ಬಾರ್‌ವೊಂದರಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಇದ್ದದ್ದು ಸಿಸಿ ಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ಡಿ.24 ರಂದು ಸಂಜೆ 6:27 ಕ್ಕೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಆಗಮಿಸಿದ್ದ ಸಚಿನ್ ಪಾಂಚಾಳ, ಬಿಯರ್ ಕುಡಿದು, ಊಟ ಮಾಡಿ ರಾತ್ರಿ 8.46ಕ್ಕೆ ಬಾರ್‌ನಿಂದ ವಾಪಸ್ ಹೋಗಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹೋಟೆಲ್‌ನಲ್ಲಿ ವೇಟರ್ ಕೃಷ್ಣ ಎಂಬಾತನ ಮೊಬೈಲ್‌ನಿಂದ ಸಹೋದರಿಯರಿಗೆ ಕಾಲ್ ಮಾಡಿದ್ದ. ಇದು ಕುಟುಂಬಸ್ಥರಿಗೆ ಆತ ಮಾಡಿದ ಕೊನೆಯ ಕಾಲ್ ಆಗಿತ್ತು. ಅಷ್ಟೇ ಅಲ್ಲ ತನ್ನ ಭಾವನಿಂದ‌‌ ವೇಟರ್‌ ಕೃಷ್ಣಗೆ 1,500 ರೂ. ಹಾಕಿಸಿಕೊಂಡಿದ್ದರು. 650 ರೂ. ಬಾರ್ ಬಿಲ್ ಪೇ ಮಾಡಿ , ಉಳಿದ ಹಣ ವೇಟರ್ ಕೃಷ್ಣನಿಂದ ಪಡೆದಿದ್ದರು. ಹೋಗುವಾಗ ಯಾರದೇ ಫೋನ್ ಕಾಲ್ ಬಂದರೂ ಸ್ವೀಕರಿಸದಂತೆ ವೇಟರ್‌ ಕೃಷ್ಣಾಗೆ ಸಚಿನ್‌ ಹೇಳಿ ಬಾರ್‌ನಿಂದ ಹೋಗಿದ್ದರು ಎಂಬುದು ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಮೇಲೇಕೆ ಆರೆಸ್ಸೆಸ್‌ನಿಂದ ವ್ಯವಸ್ಥಿತ ದಾಳಿ?

ಡಿ.25ಕ್ಕೆ ಸಚಿನ್ ಮರಣ ಪತ್ರ ಬರೆದು, ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು. ಇದನ್ನು ಗಮನಿಸಿದ್ದ ಸಹೋದರಿಯರು ಅಂದು ವೇಟರ್ ಕೃಷ್ಣ ಮೊಬೈಲ್‌ಗೆ ಸಚಿನ್ ಸಹೋದರಿಯರು‌. ಡಿ.26ರಂದು‌ ಸಚಿನ್‌ ಪಾಂಚಾಳ್ ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...