ʼಸೆನ್ಯಾರ್‌ʼ ಚಂಡಮಾರುತ | ಡಿ.1ರಿಂದ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

Date:

ರಾಜ್ಯದಲ್ಲಿ ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ‘ಸೆನ್ಯಾರ್‌ʼ ಚಂಡಮಾರುತದಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

“ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಡಿಸೆಂಬರ್ 1ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ” ಎಂದು ಭಾರತೀಯ ಹವಾಮಾನ ಇಲಾಖೆ(IMD)ಯ ಇತ್ತೀಚಿನ ವರದಿ ತಿಳಿಸಿದೆ.

“ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಈಗಾಗಲೇ ಮತ್ತೊಂದು ಕಡಿಮೆ ಒತ್ತಡದ ವ್ಯವಸ್ಥೆ ರೂಪುಗೊಂಡಿದ್ದು, ಇದು ಉತ್ತರ-ವಾಯುವ್ಯ ದಿಕ್ಕಿನತ್ತ ಸಾಗುತ್ತಿದೆ. ಈ ಎರಡೂ ವ್ಯವಸ್ಥೆಗಳ ಸಂಯೋಜನೆಯಿಂದ ದಕ್ಷಿಣ ಭಾರತದ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ನಗರ ಸಭೆಯಲ್ಲಿ ಸಾರ್ವಜನಿಕರಿಗೆ ‘ನೀರಿನ ಬರ’

ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ, ಉತ್ತರ ಕೇರಳ ಜಿಲ್ಲೆಗಳಲ್ಲಿ ಹಾಗೂ ತಮಿಳುನಾಡಿನ ಉತ್ತರ ಕರಾವಳಿ ಜಿಲ್ಲೆಗಳಲ್ಲಿ 115.6 ಮಿಮೀನಿಂದ 204.4ಮಿಮೀವರೆಗೆ ಅತಿ ಭಾರೀ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಗಂಟೆಗೆ 50-60 ಕಿಮೀ ದೂರ ಗಾಳಿಯ ವೇಗ ತಲುಪುವ ಸಾಧ್ಯತೆಯಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...