ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ; ನೂತನ ಡಿಸಿಯಾಗಿ ದರ್ಶನ್‌ ನೇಮಕ

Date:

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಲ್ಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿಯಾಗಿ ನೇಮಕ ಮಾಡಲಾಗಿದೆ. ದರ್ಶನ್ ಎಚ್‌. ವಿ ಅವರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.

ಇದನ್ನೂ ಓದಿ: ಮಂಗಳೂರು | ಬಸದಿ, ಸಿಖ್ ಗುರುದ್ವಾರ ಅರ್ಚಕರಿಗೆ ಗೌರವಧನ: ಅರ್ಜಿ ಆಹ್ವಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...