ದಕ್ಷಿಣ ಕನ್ನಡ | ಗ್ರಾಮ ಪಂಚಾಯತಿ ಕರ್ತವ್ಯಕ್ಕೆ ಅಡ್ಡಿ ಆರೋಪ; ಸದಸ್ಯರ ವಿರುದ್ಧ ದೂರು

Date:

ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಂಟು ಮಂದಿ ಸದಸ್ಯರ ವಿರುದ್ಧ ದೂರು ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ ಸಜಿಪ ಮುನ್ನೂರು ಗ್ರಾಮ ಪಂಚಾಯತಿಯ ಪಿಡಿಒ ಲಕ್ಷ್ಮಣ್ ಅವರು ಅದೇ ಗ್ರಾಮ ಪಂಚಾಯತಿ ಸದಸ್ಯ ಅಬೂಬಕ್ಕರ್ ಸಿದ್ದಿಕ್, ಜಮಾಲುದ್ದೀನ್, ಫಾತಿಮಾ ಸೌನ್, ಫೌಝಿಯಾ, ಸಬೀನಾ, ರಝಿಯಾ, ಸಾಜಿದ್, ವಹಿದಾ ಬಾನು ವಿರುದ್ಧ ದೂರು ನೀಡಿದ್ದಾರೆ.

ಸಜಿಪ ಮುನ್ನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಅವರು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆಂದು ಆರೋಪಿಸಿ ಇಲ್ಲಿನ ಎಸ್‌ಡಿಡಿಪಿಐ ಬೆಂಬಲಿತ ಎಂಟು ಮಂದಿ ಸದಸ್ಯರುಗಳು ಗ್ರಾಮ ಪಂಚಾಯಿತಿಗೆ ಯಾವುದೇ ಮುನ್ನೆಚ್ಚರಿಕೆ ನೀಡದೆ ಸೋಮವಾರ ಮುತ್ತಿಗೆ ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಂಧನೂರು ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

ಪಂಚಾಯಿತಿ ಸಿಬ್ಬಂದಿಗಳಾದ ಮೀನಾಕ್ಷಿ, ಮಹಮ್ಮದ್ ಹಾರಿಶ್, ನಳಿನಿ, ಸುಮನಾರವರನ್ನು ಕಚೇರಿಯೊಳಗೆ ಹೋಗದಂತೆ ತಡೆ ಹಿಡಿದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಕಚೇರಿಯ ಬೀಗದ ಕೀಯನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ ದೂರಿನಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...