ದಕ್ಷಿಣ ಕನ್ನಡ | ತಡೆಬೇಲಿ ಕಳವಿಗೆ ಯತ್ನಿಸಿದ ಆರೋಪಿ ಬಂಧನ

Date:

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಷ್ಟ್ರೀಯ ಹೆದ್ದಾರಿ 37ರ ಬಿಳಿನೆಲೆ ಸೇತುವೆ ಬಳಿ ನಿರ್ಮಿಸಲಾಗಿದ್ದ ಹಳೆಯ ತಡೆಬೇಲಿಯನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದೆ.

ಕಡಬದ ಕೊಡಿಂಬಾಳದ ಕಾಶಿಂ ಎಂಬಾತ ಬಂಧಿತ ಆರೋಪಿ. ಲೋಕೋಪಯೋಗಿ ಇಲಾಖೆಯ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆರೋಪಿ ರಸ್ತೆಯ ತಡೆಬೇಲಿಯನ್ನೇ ಕಳವು ಮಾಡಲು ಯತ್ನಿಸಿದ್ದ. ಪ್ರಸ್ತುತ ಟೆಂಡರ್ ಪ್ರಕ್ರಿಯೆಯಲ್ಲಿದ್ದ ತಡೆಬೇಲಿಯು ಹಳೆಯದಾಗಿದ್ದು, ಅದನ್ನು ವಾಹನದಲ್ಲಿ ಸಾಗಿಸಲು ಪ್ರಯತ್ನಿಸಿದ್ದ. ಈ ಸಮಯದಲ್ಲಿ ಸ್ಥಳೀಯ ಲೋಕೋಪಯೋಗಿ ಇಲಾಖೆ ಸಿಬ್ಬಂದಿ ಗಣೇಶ್ ಅನಿಲ ಎಂಬುವವರು ಸ್ಥಳಕ್ಕೆ ಧಾವಿಸಿ, ಶಂಕಿತ ಚಾಲಕನನ್ನು ವಿಚಾರಣೆ ನಡೆಸಿದಾಗ, ಆತ ಕಳವು ಮಾಡುವ ವಿಚಾರ ತಿಳಿದುಬಂದಿದೆ. ನಂತರ ಆತನನ್ನು ಕಡಬ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನ; ಮೂವರ ಬಂಧನ

ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ತೀವ್ರತೆಗೆ ಅನುಗುಣವಾಗಿ, ಪೊಲೀಸರು ಸ್ಥಳಕ್ಕೆ ಧಾವಿಸದಿದ್ದಲ್ಲಿ ಅಥವಾ ತನಿಖೆಗೆ ನಿರಾಕರಿಸಿದರೆ, ಇದನ್ನು ಕ್ರಿಮಿನಲ್ ಪ್ರೊಸೀಸರ್ ಕೋಡ್(ಸಿಆರ್​​ಪಿಸಿ) ಸೆಕ್ಷನ್ 157 (ಎ) ಅಥವಾ (ಬಿ) ಅಥವಾ 176 ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (ಬಿಎನ್‌ಎಸ್ಎಸ್) ಅಡಿಯಲ್ಲಿ ದಾಖಲಿಸಬಹುದೆಂದು ಕಾನೂನು ತಜ್ಞರು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...