ದಕ್ಷಿಣ ಕನ್ನಡ | ಕೆಸಿಇಟಿ 2023: ಮಂಗಳೂರಿನ ವಿದ್ಯಾರ್ಥಿಗೆ ರ‍್ಯಾಂಕ್‌

Date:

ಮಂಗಳೂರು ನಗರದ ಖಾಸಗಿ ಪಿಯುಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಗುರುವಾರ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಯುಜಿ ಫಲಿತಾಂಶದಲ್ಲಿ ಹಲವಾರು ರ‍್ಯಾಂಕ್‌ಗಳನ್ನು ಗಳಿಸಿದ್ದಾರೆ. ಜೊತೆಗೆ, ನೀಟ್‌ನಲ್ಲಿಯೂ 720ರಲ್ಲಿ 710 ಅಂಕಗಳನ್ನು ಗಳಿಸಿ 48ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಎಸ್.ಎಚ್ ವಿವಿಧ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯಲ್ಲಿ ರ‍್ಯಾಂಕ್ ಗಳಿಸಿದ್ದಾರೆ. ಅವರು ಬಿಎಸ್‌ಸಿ-ಕೃಷಿಯಲ್ಲಿ ಮೊದಲ ಸ್ಥಾನ (96.7%), ಬ್ಯಾಚುಲರ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್ (ಬಿಎನ್‌ವೈಎಸ್)ನಲ್ಲಿ ಶೇ.98.1 ಫಲಿತಾಂಶದೊಂದಿಗೆ ಎರಡನೇ ಸ್ಥಾನ, ಪಶು ವೈದ್ಯಕೀಯ ವಿಜ್ಞಾನ(ಬಿವಿಎಸ್‌ಸಿ) ಮತ್ತು ನರ್ಸಿಂಗ್‌ ಬಿಎಸ್‌ಸಿ ಫಾರ್ಮ್‌ ಡಿ(ಫಾರ್ಮಸಿ)ಯಲ್ಲಿ ಶೇ.96.667 ಫಲಿತಾಂಶದೊಂದಿಗೆ ನಾಲ್ಕನೇ ಸ್ಥಾನ ಮತ್ತು ಎಂಜಿನಿಯರಿಂಗ್‌ ಕೋರ್ಸ್‌ನಲ್ಲಿ 16ನೇ ರ‍್ಯಾಂಕ್ ಗಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿಇಟಿ ಫಲಿತಾಂಶ ಪ್ರಕಟ : ಮೇಲುಗೈ ಸಾಧಿಸಿದ ಬಾಲಕಿಯರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲತಃ ಕೋಲಾರ ಜಿಲ್ಲೆಯ ಭೈರೇಶ್, “ನಾನು ಎಂಬಿಬಿಎಸ್ ತೆಗೆದುಕೊಳ್ಳಲು ಇಚ್ಛಿಸಿದ್ದು, ಹೃದ್ರೋಗದಲ್ಲಿ ವಿಶೇಷ ಸಾಧನೆ ಮಾಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...