ದಕ್ಷಿಣ ಕನ್ನಡ | ಸೆಪ್ಟೆಂಬರ್‌ನಲ್ಲಿ ‘ಬಹುಸಂಸ್ಕೃತಿ ಉತ್ಸವ’

Date:

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿನ ಜನರು ಮಾತನಾಡುವ ಭಾಷೆಗಳ ಆರು ಅಕಾಡೆಮಿಗಳು (ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ, ಕೊಡವ ಮತ್ತು ಯಕ್ಷಗಾನ) ಒಗ್ಗೂಡಿ ಸೆಪ್ಟೆಂಬರ್‌ನಲ್ಲಿ ‘ಬಹುಸಂಸ್ಕೃತಿ ಉತ್ಸವ’ ನಡೆಸಲು ನಿರ್ಧರಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಆರು ಆಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರು ಗುರುವಾರ ಸಭೆ ನಡೆಸಿದ್ದಾರೆ. ಸೆಪ್ಟೆಂಬರ್ 24 ಮತ್ತು 25ರಂದು ಮಂಗಳೂರಿನಲ್ಲಿ ಸುವರ್ಣ ಕರ್ನಾಟಕ ‘ಬಹುಸಂಸ್ಕೃತಿ ಉತ್ಸವ’ ನಡೆಸಲು ನಿರ್ಧರಿಸಿದ್ದಾರೆ. ಉತ್ಸವಕ್ಕಾಗಿ ಹಲವಾರು ರೂಪುರೇಷೆಗಳನ್ನು ಸಭೆಯಲ್ಲಿ ಚರ್ಚಿಸಿದ್ದಾರೆ.

ಸಭೆಯಲ್ಲಿ ಆರೂ ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರು, ರಿಜಿಸ್ಟ್ರಾರ್‌ಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...