ದಕ್ಷಿಣ ಕನ್ನಡ | ಮಾ 2ರಂದು ಪಂಚಾಯತ್ ರಾಜ್ ಹಾಗೂ ನಗರಾಡಳಿತ ಪ್ರತಿನಿಧಿಗಳ ಕ್ರೀಡಾಕೂಟ

Date:

ಮಾರ್ಚ್‌ 2ರಂದು ನಡೆಯುವ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 5 ರಿಂದ 6 ಸಾವಿರ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ “ಹೊಂಬೆಳಕು” ಪೋಸ್ಟರ್ (ಭಿತ್ತಿ ಪತ್ರ) ಬಿಡುಗಡೆಗೊಳಿಸಿ ಮಾತನಾಡಿದರು.

“ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಗ್ರಾಮ ಸ್ವರಾಜ್ ಟ್ರಸ್ಟ್ ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ “ಹೊಂಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಾರ್ಚ್ 2ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಆಯೋಜಿಸಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ಕೋಟ ಶ್ರೀನಿವಾಸ ಪೂಜಾರಿಯವರ ನೇತ್ರತ್ವದಲ್ಲಿ ಹೊಳಪು ಕ್ರಿಡೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಆಗ್ರಹದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಸುದ್ದಿಗೋಷ್ಟಿಯಲ್ಲಿ ಹೊಂಬೆಳಕು ಸಮಾವೇಶದ ಗೌರವ ಸಲಹೆಗಾರ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಗ್ರಾಮ ಸ್ವರಾಜ್ ಟ್ರಸ್ಟ್ ಆಧ್ಯಕ್ಷ ಕೆ ಸುಭಾಷ್‌ ಚಂದ್ರ ಶೆಟ್ಟಿ, ಕಾರ್ಯದರ್ಶಿ ಲಾರೆನ್ಸ್ ಡಿಸೋಜ, ಖಜಾಂಚಿ ಪ್ರವೀಣ ಚಂದ್ರ ಆಳ್ವ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...